Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕಾರವಾರ | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ್‌ – 2 ದಿನ ತೀವ್ರ ಚಳಿ ಎಚ್ಚರಿಕೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರ | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ್‌ – 2 ದಿನ ತೀವ್ರ ಚಳಿ ಎಚ್ಚರಿಕೆ

Districts

ಕಾರವಾರ | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ್‌ – 2 ದಿನ ತೀವ್ರ ಚಳಿ ಎಚ್ಚರಿಕೆ

Public TV
Last updated: December 19, 2025 7:27 am
Public TV
Share
1 Min Read
Karwar Port
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರದಲ್ಲಿ ತೀವ್ರ ಚಳಿ ಅಲೆ (Severe Cold Wave) ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 20 ಮತ್ತು 21 ರಂದು ತೀವ್ರ ಚಳಿ ಇರುವ ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ನೀಡಿರುವ ಮಾಹಿತಿಯಂತೆ, ಡಿಸೆಂಬರ್ 20 ಹಾಗೂ 21ರಂದು ಕಾರವಾರ ಸೇರಿದಂತೆ ಕರಾವಳಿ ಕರ್ನಾಟಕದ ಕೆಲ ಭಾಗಗಳಲ್ಲಿ ತೀವ್ರ ಚಳಿ ಅಲೆ (Severe Cold Wave) ಅನುಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾದ ಚೀನಾ

weather 3

ಏನು ಎಚ್ಚರಿಕೆ?
ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆ ಸಂಭವಿಸುವ ನಿರೀಕ್ಷೆ ಇದ್ದು ಕಾರವಾರ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ತೀವ್ರ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು ಒಳನಾಡು ಕರ್ನಾಟಕದ ಕೆಲ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 4–6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಮುನ್ಸೂಚನೆ ಇದೆ.  ಇದನ್ನೂ ಓದಿ: 16 ರಾಜ್ಯಗಳಿಗೆ ದಟ್ಟ ಮಂಜು –  ಉತ್ತರಾಖಂಡ, ಮಧ್ಯಪ್ರದೇಶಕ್ಕೆ ಶೀತ ಗಾಳಿ ಅಲರ್ಟ್ ನೀಡಿದ IMD  

ಸಾರ್ವಜನಿಕರಿಗೆ ಎಚ್ಚರಿಕೆ
ಚಳಿ ಗಾಳಿಯ ಸಂದರ್ಭದಲ್ಲಿ ಮಕ್ಕಳು, ವೃದ್ಧರು ಮತ್ತು ಆರೋಗ್ಯ ಸಮಸ್ಯೆಯಿರುವವರು ಚಳಿಯಿಂದ ಎಚ್ಚರಿಕೆ ವಹಿಸಬೇಕು, ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ಬೆಚ್ಚಗಿನ ಉಡುಪು ಧರಿಸುವುದು ಅಗತ್ಯ, ಚಳಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿಲು ಸೂಚುಸಲಾಗಿದೆ.

ಈ ಚಳಿ ಅಲೆ ಪ್ರಭಾವವು ಡಿಸೆಂಬರ್ 22ರವರೆಗೂ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಬೆಂಗಳೂರು| ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ಲಾಕ್‌ ಬಿದ್ದು 4ರ ಮಗು ಸಾವು

TAGGED:Cool WeatherIMDKarnataka KaravaliKSNDMCSevere Cold Waveಕರಾವಳಿಕಾರವಾರಕೋಲ್ಡ್‌ ವೇವ್‌ತೀವ್ರ ಚಳಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
17 seconds ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
7 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
11 minutes ago
Vijay Car Driver
Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
ByPublic TV
37 minutes ago
R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
39 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?