ಭುವನೇಶ್ವರ್: ಒಡಿಶಾ ರಾಜ್ಯಾದ್ಯಂತ ಖಾಸಗಿ ವಾಹಿನಿಯ ಡ್ಯಾನ್ಸ್ ಕಾರ್ಯಕ್ರಮದಲ್ಲಿ ವಿನ್ನರ್ ಆಗಿದ್ದ ಯುವತಿಯೊಬ್ಬಳ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಡ್ಯಾನ್ಸ್ ಕಾರ್ಯಕ್ರಮದ ವಿನ್ನರ್ ಆಗಿದ್ದ ಯುವತಿ ಯುವಕನೊಬ್ಬನ ಜೊತೆ ಸೆಕ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಒಂದು ನಿಮಿಷ 7 ಸೆಕೆಂಡ್‍ಗಳಿದ್ದು, ವಿಡಿಯೋ ಮಾಡುತ್ತಿರುವುದು ಯುವತಿಗೆ ತಿಳಿದಿದೆ ಎಂದು ವರದಿಯಾಗಿದೆ.
Advertisement
Advertisement
ರೂಮಿನಲ್ಲಿ ಈ ಜೋಡಿ ತಮ್ಮ ಸೆಕ್ಸ್ ನ ವಿಡಿಯೋ ಮಾಡಿದ್ದರು. ಆದರೆ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರು ಯಾರೆಂಬುದು ಪತ್ತೆಯಾಗಿಲ್ಲ. ಇದುವರೆಗೂ ಈ ಪ್ರಕರಣದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.
Advertisement
Advertisement
ಒಡಿಶಾದಲ್ಲಿ 3 ತಿಂಗಳಲ್ಲಿ ಕನಿಷ್ಟ 31 ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ರೀತಿಯ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿರುವರು ಯಾರೆಂಬದನ್ನು ಪತ್ತೆಹಚ್ಚುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.