Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
Last updated: February 22, 2026 8:44 am
Public TV
Share
1 Min Read
Kamalakar Bhat
SHARE

ಕಾರವಾರ/ಶಿವಮೊಗ್ಗ: ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ (Kamalakar Bhat) ವಿರುದ್ಧ ಪೋಕ್ಸೊ ಪ್ರಕರಣ (POCSO Case)  ದಾಖಲಾಗಿದೆ.

ಈಗಾಗಲೇ ಸಿದ್ದಾಪುರದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಕಮಲಾಕರ್ ಭಟ್‌ ವಿರುದ್ಧ ಮಹೇಶ್ ನಾಯ್ಕ್ ಪುತ್ರಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ. ಇದನ್ನೂ ಓದಿ: ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

ಮಹೇಶ್ ನಾಯ್ಕ್ ಪುತ್ರಿ ಸಿದ್ದಾಪುರ ಠಾಣೆಯಲ್ಲಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ದೂರು ನೀಡಿದ್ದಳು. ಈ ದೂರನ್ನು ಶಿವಮೊಗ್ಗ ತುಂಗಾನಗರ ಠಾಣೆಗೆ ವರ್ಗಾಯಿಸಲಾಗಿದ್ದು, ಶಿವಮೊಗ್ಗ ತುಂಗಾ ನಗರ ಠಾಣೆಯಲ್ಲಿ ಕಮಲಾಕರ್ ಭಟ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

ದೂರು ನೀಡಿದ ಬಾಲಕಿ ಕಮಲಾಕರ್ ಭಟ್ ಶಿವಮೊಗ್ಗ ನಿವಾಸದಲ್ಲಿಯೇ ಇದ್ದು, ತಾಯಿ ಸುಚಿತ್ರಾ ಇಲ್ಲದ ಸಂದರ್ಭದಲ್ಲಿ ತನಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಮಾಡಿದ್ದಾಳೆ. ಇದನ್ನೂ ಓದಿ: India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

ಸದ್ಯ ಕಮಲಾಕರ್ ಭಟ್‌ರನ್ನ ಕಾರವಾರದ ಜೈಲಿನಿಂದ ಸಿದ್ದಾಪುರ ಠಾಣೆ ಪೊಲೀಸರು ತನಿಖೆಗೆ ಕರೆತಂದಿದ್ದು, ಇದೀಗ ಪೋಕ್ಸೊ ಪ್ರಕರಣ ದಾಖಲಾದ ನಂತರ ಶಿವಮೊಗ್ಗಕ್ಕೆ ಕರೆದೊಯ್ಯುವ ಸಾಧ್ಯತೆಗಳಿವೆ. ಇದನ್ನೂ ಓದಿ: ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ

TAGGED:Kamalakar BhatkarwarPOCSO caseshivamoggaUttara Kannadaಉತ್ತರ ಕನ್ನಡಕಮಲಾಕರ್‌ ಭಟ್‌ಕಾರವಾರಪೋಕ್ಸೊ ಕೇಸ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
4 hours ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
4 hours ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
4 hours ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
5 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
5 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?