Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿಯಿಂದ ಲೈಂಗಿಕ ಕಿರುಕುಳ ಕೇಸ್ – ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ನಟಿಗೆ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯಮಿಯಿಂದ ಲೈಂಗಿಕ ಕಿರುಕುಳ ಕೇಸ್ – ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ನಟಿಗೆ ನೋಟಿಸ್

Bengaluru City

ಉದ್ಯಮಿಯಿಂದ ಲೈಂಗಿಕ ಕಿರುಕುಳ ಕೇಸ್ – ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ನಟಿಗೆ ನೋಟಿಸ್

Public TV
Last updated: November 17, 2025 12:57 pm
Public TV
Share
RR Nagar Case
SHARE

ಬೆಂಗಳೂರು: ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಅದರಂತೆ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ಪೊಲೀಸರು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ನೋಟಿಸ್ ನೀಡಿದ್ದಾರೆ.ಇದನ್ನೂ ಓದಿ: ನಾನು ಬಯಸಿದಾಗ ನನ್ನೊಟ್ಟಿಗಿರಲಿಲ್ಲ, ದೂರ ಹೋಗ್ಬೇಕು ಅಂದಾಗ ಹತ್ತಿರ ಬರ್ತಿದ್ರು: ಸಂತ್ರಸ್ತ ನಟಿ ಭಾವುಕ

ನಟಿ ಈಗಾಗಲೇ ದೂರಿನಲ್ಲಿ, ಅರವಿಂದ್ ರೆಡ್ಡಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಎಷ್ಟೇ ದೂರ ಸರಿದ್ರೂ, ಹಿಂದೆ ಬಿದ್ದು ನನ್ನ ಜೊತೆಗೆ ಸಲುಗೆಯಿಂದ ಇರುವಂತೆ ಒತ್ತಾಯ ಮಾಡ್ತಿದ್ದಾರೆ. ನನ್ನ ಕೆಲ ಫೋಟೋಗಳು ಮತ್ತು ನನ್ನ ಬಗ್ಗೆ ಸ್ನೇಹಿತರು ಕುಟುಂಬದವರ ಬಳಿ ಕೆಟ್ಟದಾಗಿ ಹೇಳ್ಕೊಂಡು ಬರ್ತಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕವಾಗಿ ಕಿರುಕುಳ ನೀಡ್ತಿದ್ದಾರೆ ಎಂದು ಆರೋಪಿಸಿದ್ದರು.

ಇನ್ನೂ ಆರೋಪಿ ಅರವಿಂದ್ ರೆಡ್ಡಿ, ನಟಿ ಮತ್ತು ನಾನು ಎರಡು ವರ್ಷದಿಂದ ಲಿವಿ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದೆವು. ಈ ವೇಳೆ ಆಕೆಗೆ ಐಷಾರಾಮಿ ಕಾರು, ಸೈಟ್, ಮನೆ ಸೇರಿದಂತೆ ಐದು ಕೋಟಿ ರೂ.ಯಷ್ಟು ಖರ್ಚು ಮಾಡಿದ್ದೀನಿ. ಲಿವಿಂಗ್‌ನಿಂದ ಮದುವೆ ಆಗೋಣ ಅಂದಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡ್ತಿದ್ದಾಳೆ. ಆಕೆ ಬೇರೊಬ್ಬ ವ್ಯಕ್ತಿಯ ಜೊತೆಗೆ ಓಡಾಡ್ತಿದ್ದಾಳೆ ಎಂದು ತಿಳಿಸಿದ್ದರು.ಇದನ್ನೂ ಓದಿ: ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು, ಅದಕ್ಕೆ ದೂರಾದೆ – ನಟಿ ಆರೋಪಕ್ಕೆ ಅರವಿಂದ್ ರೆಡ್ಡಿ ಪ್ರತಿಕ್ರಿಯೆ

ಪೊಲೀಸರು ಆರೋಪಿ ಯಾವಾಗಿನಿಂದ ಪರಿಚಯ, ಯಾವ ರೀತಿ ಕಿರುಕುಳ ನೀಡಿದ್ದಾನೆ, ಅರವಿಂದ್ ರೆಡ್ಡಿ ಎಷ್ಟು ಹಣ ನೀಡಿದ್ದಾರೆ ಎನ್ನುವ ಕುರಿತು ವಿಚಾರಣೆ ನಡೆಸಲಿದ್ದಾರೆ. ಈವರೆಗೆ ನಟಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆ ನೀಡಿಲ್ಲ. ಹೀಗಾಗಿ ಅದಕ್ಕೆ ಪೂರಕವಾದ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಜೊತೆಗೆ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. 2021ರಲ್ಲಿ ನಟಿ ಹಾಗೂ ಅರವಿಂದ್‌ಗೆ ಪರಿಚಯವಾಗಿತ್ತು. ಅದಾದ ಕೆಲವು ವರ್ಷಗಳ ಬಳಿಕ ಆತ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ನಟಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.ಇದನ್ನೂ ಓದಿ:ನನ್ನ ಕೆಪಾಸಿಟಿ ಇದ್ದಿದ್ದು 10,000 ರೂ. – ಖರ್ಚು ಮಾಡಿದಷ್ಟೂ ಹಣ ವಾಪಸ್‌ ಕೊಡುವ ತಾಕತ್ತು ಇಲ್ಲ: ಸಂತ್ರಸ್ತ ನಟಿ

TAGGED:actressArvind Reddybengalururr nagarsandalwoodಅರವಿಂದ್ ರೆಡ್ಡಿಆರ್‌ಆರ್‌ನಗರಉದ್ಯಮಿಬೆಂಗಳೂರುಸ್ಯಾಂಡಲ್‌ವುಡ್ ನಟಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
27 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
33 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
41 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
53 minutes ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
1 hour ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?