Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

Crime

ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

Public TV
Last updated: November 16, 2025 8:14 am
Public TV
Share
1 Min Read
Mysuru
SHARE

– ಎಂಜಿನಿಯರಿಂಗ್‌ ಸ್ಟೂಡೆಂಟ್‌ ಖಾಸಗಿ ಅಂಗದ ಬಗ್ಗೆ ಅಸಭ್ಯವಾಗಿ ಮಾತನಾಡ್ತಿದ್ದ
– ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ FIR

ಮೈಸೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ (Jayalakshmipuram Police Station) ಪ್ರಕರಣ ದಾಖಲಾಗಿದೆ.

ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಹುಡುಗ ಮನೆಗೆ ಬಂದು ಹೋಗೋದು ಗೊತ್ತಾಯ್ತು, ಅದಕ್ಕೆ ದೂರಾದೆ – ನಟಿ ಆರೋಪಕ್ಕೆ ಅರವಿಂದ್ ರೆಡ್ಡಿ ಪ್ರತಿಕ್ರಿಯೆ

Student
AI-Image

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ (Engineering College) ಉಪನ್ಯಾಸಕನಾಗಿದ್ದ ಭರತ್‌ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್‌ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತ ಕರೆಯುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದನ್ನೂ ಓದಿ: ‘ಡಿಜಿಟಲ್ ಗೋಲ್ಡ್’ ಬಗ್ಗೆ ನಿಮಗೆಷ್ಟು ಗೊತ್ತು?- ಹೂಡಿಕೆ ಮಾಡ್ತಿದ್ದೀರಾ? – ಹಾಗಾದ್ರೆ ಎಚ್ಚರ!

ಅಲ್ಲದೇ ಭರತ್‌ನ ಅಸಭ್ಯ ವರ್ತನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ದೂರು ನೀಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಖಾಸಗಿ ಅಂಗಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದಾನೆ. ತಾನು ಹೇಳಿದಂತೆ ಕೇಳದಿದ್ರೆ ಫೇಲ್ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾನೆ. ಹಾಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾಳೆ. ಕಾಮುಕ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

TAGGED:engineering studentFIRLecturermysuruಉಪನ್ಯಾಸಕಎಂಜಿನಿಯರಿಂಗ್ ಸ್ಟೂಡೆಂಟ್ಎಫ್‍ಐಆರ್ಮೈಸೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
4 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
4 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
5 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
5 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
6 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?