Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ – ಖಾಸಗಿ ಅಂಗ ಮುಟ್ಟಿ ಕ್ರೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ – ಖಾಸಗಿ ಅಂಗ ಮುಟ್ಟಿ ಕ್ರೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR

Bengaluru Rural

ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ – ಖಾಸಗಿ ಅಂಗ ಮುಟ್ಟಿ ಕ್ರೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR

Public TV
Last updated: November 12, 2025 3:20 pm
Public TV
Share
1 Min Read
Anekal Docter Torture
SHARE

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನಲ್ಲಿ (Anekal) ನಡೆದಿದೆ.

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಮಾಯಗಾತಿ – ಲಾಡ್ಜ್‌ಗೆ ಹೋಗಿ ಹಣ, ಚಿನ್ನ ಕಳೆದುಕೊಂಡ ಯುವಕ!

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಅಣ್ಣ-ತಂಗಿ? – ನವದಂಪತಿಗೆ ಮನೆಯವರಿಂದ ಶಾಕ್!

TAGGED:anekalcrimeRadiologistScanning centerಆನೇಕಲ್ರೆಡಿಯಾಲಜಿಸ್ಟ್ಸ್ಕ್ಯಾನಿಂಗ್ ಸೆಂಟರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
10 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
49 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
52 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?