Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್ ಭಯೋತ್ಪಾದಕ ದಾಳಿ, ದೆಹಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ಶಾರುಖ್‌ ಖಾನ್‌ ಶ್ರದ್ಧಾಂಜಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪಹಲ್ಗಾಮ್ ಭಯೋತ್ಪಾದಕ ದಾಳಿ, ದೆಹಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ಶಾರುಖ್‌ ಖಾನ್‌ ಶ್ರದ್ಧಾಂಜಲಿ

Bollywood

ಪಹಲ್ಗಾಮ್ ಭಯೋತ್ಪಾದಕ ದಾಳಿ, ದೆಹಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ಶಾರುಖ್‌ ಖಾನ್‌ ಶ್ರದ್ಧಾಂಜಲಿ

Public TV
Last updated: November 23, 2025 11:05 am
Public TV
Share
1 Min Read
Shah Rukh Khan
SHARE

ಪಹಲ್ಗಾಮ್‌ ಭಯೋತ್ಪಾದಕ ದಾಳಿ, ದೆಹಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ (Shah Rukh Khan) ಗೌರವ ನಮನ ಸಲ್ಲಿಸಿದ್ದಾರೆ.

ಶನಿವಾರ ನಡೆದ ಗ್ಲೋಬಲ್ ಪೀಸ್ ಆನರ್ಸ್ 2025 ಕಾರ್ಯಕ್ರಮದಲ್ಲಿ ಶಾರುಖ್‌ ಖಾನ್‌ ಭಾಗವಹಿಸಿದ್ದರು. 26/11 ಭಯೋತ್ಪಾದಕ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಇತ್ತೀಚಿನ ದೆಹಲಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮುಗ್ಧ ಜನರಿಗೆ ನನ್ನ ವಿನಮ್ರ ಶ್ರದ್ಧಾಂಜಲಿ. ಈ ದಾಳಿಗಳಲ್ಲಿ ಹುತಾತ್ಮರಾದ ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಗೌರವಯುತ ನಮನ ಎಂದು ಶಾರುಖ್‌ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ | ಶಾಲೆಯ ಬಳಿಯೇ ಅಪಾರ ಪ್ರಮಾಣದ ಸ್ಫೋಟಕ ಪತ್ತೆ

ಮಾನವೀಯತೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕು. ಭಾರತೀಯ ಸೈನಿಕರು ಮಾಡಿದ ತ್ಯಾಗಗಳನ್ನು ನಾವು ಗೌರವಿಸಬೇಕು ಎಂದು ನಟ ತಿಳಿಸಿದ್ದಾರೆ.

Delhi Explosion 3

ನಾವೆಲ್ಲರೂ ಒಟ್ಟಾಗಿ ಶಾಂತಿಯತ್ತ ಹೆಜ್ಜೆ ಹಾಕೋಣ. ನಮ್ಮ ಸುತ್ತಲಿನ ಜಾತಿ, ಧರ್ಮ ಮತ್ತು ತಾರತಮ್ಯವನ್ನು ಮರೆತು ಮಾನವೀಯತೆಯ ಹಾದಿಯಲ್ಲಿ ನಡೆಯೋಣ. ಇದರಿಂದ ನಮ್ಮ ದೇಶದ ಶಾಂತಿಗಾಗಿ ನಮ್ಮ ವೀರರ ಹುತಾತ್ಮತೆ ವ್ಯರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮಲ್ಲಿ ಶಾಂತಿ ಇದ್ದರೆ, ಭಾರತವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಭಾರತವನ್ನು ಸೋಲಿಸಲು ಯಾರಿಗೂ ಸಾಧ್ಯವಾಗಲ್ಲ. ನಮ್ಮ ಭಾರತೀಯರ ಚೈತನ್ಯವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಾಗಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ವೈಟ್‌ ಕಾಲರ್‌ ಭಯೋತ್ಪಾದನೆ ಮಾಡ್ಯೂಲ್‌ ಕೇಸ್‌ – ಜೆ&ಕೆ ಪೊಲೀಸರಿಂದ ಮತ್ತೊಬ್ಬ ಶಂಕಿತ ಅರೆಸ್ಟ್‌

ಗ್ಲೋಬಲ್ ಪೀಸ್ ಆನರ್ಸ್ 2025 ಕಾರ್ಯಕ್ರಮವು ಭಾರತದ ಗೇಟ್‌ವೇಯಲ್ಲಿ ನಡೆಯಿತು. ಇದರಲ್ಲಿ ಶಾರುಖ್ ಖಾನ್, ನೀತಾ ಅಂಬಾನಿ, ಸಿಎಂ ದೇವೇಂದ್ರ ಫಡ್ನವೀಸ್, ಅಮೃತಾ ಫಡ್ನವೀಸ್, ಟೈಗರ್ ಶ್ರಾಫ್, ಆಕಾಂಕ್ಷಾ ಮಲ್ಹೋತ್ರಾ, ಕೃಪಾಶಂಕರ್ ಸಿಂಗ್, ಮನಿಷಾ ಕೊಯಿರಾಲ, ವಿಕ್ರಾಂತ್ ಮಾಸ್ಸಿ, ಅರ್ಚನಾ ಕೊಚ್ಚರ್ ಮತ್ತು ಇತರರು ಭಾಗವಹಿಸಿದ್ದರು.

TAGGED:Delhi Car BlastPahalgam Terror AttackShah Rukh Khanದೆಹಲಿ ಕಾರು ಸ್ಫೋಟಪಹಲ್ಗಾಮ್‌ ಭಯೋತ್ಪಾದಕ ದಾಳಿಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
11 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
28 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
32 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
1 hour ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
1 hour ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?