Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿ ಯೋಜನೆ ಎಫೆಕ್ಟ್ – 10 ಕೋಟಿಗೂ ಹೆಚ್ಚು ಬೀದರ್ ನಾರಿಯರ ಪ್ರವಾಸ, ಐತಿಹಾಸಿಕ ತಾಣಗಳಿಗೆ ದಾಖಲೆಯ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಶಕ್ತಿ ಯೋಜನೆ ಎಫೆಕ್ಟ್ – 10 ಕೋಟಿಗೂ ಹೆಚ್ಚು ಬೀದರ್ ನಾರಿಯರ ಪ್ರವಾಸ, ಐತಿಹಾಸಿಕ ತಾಣಗಳಿಗೆ ದಾಖಲೆಯ ಭೇಟಿ

Bidar

ಶಕ್ತಿ ಯೋಜನೆ ಎಫೆಕ್ಟ್ – 10 ಕೋಟಿಗೂ ಹೆಚ್ಚು ಬೀದರ್ ನಾರಿಯರ ಪ್ರವಾಸ, ಐತಿಹಾಸಿಕ ತಾಣಗಳಿಗೆ ದಾಖಲೆಯ ಭೇಟಿ

Public TV
Last updated: December 7, 2025 11:55 am
Public TV
Share
2 Min Read
Bidar
SHARE

ಬೀದರ್: ಶಕ್ತಿ ಯೋಜನೆ ಜಾರಿಯಾದ 2.5 ವರ್ಷದಲ್ಲೇ ಬರೋಬ್ಬರಿ 10 ಕೋಟಿಗೂ ಅಧಿಕ ಬೀದರ್ (Bidar) ಮಹಿಳೆಯರು ಪ್ರವಾಸ ಮಾಡಿದ್ದು, ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿದ್ದಾರೆ.

ಶಕ್ತಿ ಯೋಜನೆ ಆರಂಭದಲ್ಲಿ ಮಹಿಳೆಯರು ಕಡಿಮೆ ಪ್ರಮಾಣದಲ್ಲಿ ಪ್ರಯಾಣ ಮಾಡುತ್ತಿದ್ದರು. ಈದೀಗ ಪ್ರತಿದಿನ 1.15 ಲಕ್ಷ ಮಹಿಳೆಯರು ಪ್ರಯಾಣ ಮಾಡಿ, ಇತಿಹಾಸ ನಿರ್ಮಾಣ ಮಾಡಿದ್ದಾರೆ. ಅದರಲ್ಲಿಯೂ ಬೀದರ್‌ನ ಗ್ರಾಮೀಣ ಭಾಗದ ಬಡಪಾಯಿ ಮಹಿಳೆಯರು ಗುಂಪಗಳನ್ನು ಕಟ್ಟಿಕೊಂಡು ಉಚಿತ ಸವಾರಿಗೆ ಸೈಎನ್ನುತ್ತಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಜೈಲಿನಲ್ಲಿದ್ದರೂ ತಪ್ಪದ ಸಂಕಷ್ಟ – ಅತ್ಯಾಪ್ತನ ಹೇಳಿಕೆಯೇ ಮುಳುವಾಯ್ತಾ?

ಗಡಿ ಜಿಲ್ಲೆ ಬೀದರ್‌ನಿಂದ ಮೊದಲು ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ ತಮ್ಮ ಆರ್ಥಿಕ ಇತಿಮಿತಿ ನೋಡಿಕೊಂಡು ಐತಿಹಾಸಿಕ ಶಕ್ತಿ ಪೀಠಗಳಿಗೆ, ವಿವಿಧ ದೇವಸ್ಥಾನಗಳಿಗೆ ಹಾಗೂ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದರು. ಆದ್ರೆ ಶಕ್ತಿ ಯೋಜನೆ ಜಾರಿಯಾದ ಎರಡೂವರೆ ವರ್ಷದಲ್ಲಿ ಬರೋಬ್ಬರಿ 10.33 ಕೋಟಿಗೂ ಅಧಿಕ ಮಹಿಳೆಯರು ಸಾರಿಗೆ ಬಸ್‌ನಲ್ಲಿ ಉಚಿತ ಪ್ರವಾಸ ಮಾಡಿ, ದಾಖಲೆ ಮಾಡಿದ್ದಾರೆ. ಪ್ರತಿ ದಿನ ಬರೋಬ್ಬರಿ 1.15 ಲಕ್ಷ ಮಹಿಳೆಯರು ಉಚಿತವಾಗಿ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಕೂಲಿ ಕೆಲಸ ಮಾಡುವ ಮಹಿಳೆಯರಿಂದ ಹಿಡಿದು ಎಲ್ಲಾ ಮಹಿಳೆಯರಿಗೆ ಶಕ್ತಿ ಯೋಜನೆ ಬಹಳ ಅನುಕುಲವಾಗಿದೆ. ಆಧಾರ ಕಾರ್ಡ್ ಸಮಸ್ಯೆಯಾಗುತ್ತಿದ್ದು, ಇದನ್ನೂ ಡಿಜಿಟಲೀಕರಣ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯ ಸವದತ್ತಿ ಯಲ್ಲಮ್ಮ, ಮೈಸೂರಿನ ಚಾಮುಂಡಿ ಬೆಟ್ಟ, ಪ್ಯಾಲೇಸ್, ಧರ್ಮಸ್ಥಳ, ಮಂತ್ರಾಲಯದ ರಾಘವೇಂದ್ರ ಮಠ ಹೀಗೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಐತಿಹಾಸಿಕ ದೇವಸ್ಥಾನಗಳಿಗೆ ಉಚಿತವಾಗಿ ಅತಿ ಹೆಚ್ಚು ಮಹಿಳೆಯರು ಪ್ರವಾಸ ಮಾಡಿದ್ದಾರೆ. ಕಲಬುರಗಿ, ಹುಮ್ನಾಬಾದ್‌ನ ಕೈಗಾರಿಕೆಗಳಿಗೆ ಕೆಲಸಕ್ಕೆ ಹೋಗುವ ಬಡಮಹಿಳೆಯರಿಗೆ, ಕೊಳ್ಳಾರ ಕೈಗಾರಿಕೆ ಪ್ರದೇಶಕ್ಕೆ ಹೋಗುವ ಮಹಿಳೆಯರಿಗೆ ಸೇರಿದಂತೆ ಜಿಲ್ಲೆಯಾದ್ಯಂತ ಕೂಲಿ ಕೆಲಸ ಮಾಡುವ ಮಹಿಳೆಯರಿಗೆ ಯೋಜನೆ ಸಹಕಾರಿಯಾಗಿದೆ.

ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಿ, ಬಿಡಿಗಾಸು ಉಳಿಸಿಕೊಂಡು ಅದನ್ನು ಕುಟುಂಬ ನಿರ್ವಹಣೆಗೆ ಹಾಕಿ ಬಡ ಮಹಿಳೆಯರು ಸುಂದರ ಜೀವನ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಐದಾರು ಪಟ್ಟು ಮಹಿಳೆಯರು ಪ್ರವಾಸಿ ತಾಣಗಳಿಗೆ ಹಾಗೂ ದೇವಸ್ಥಾನಗಳಿಗೆ ಪ್ರವಾಸ ಮಾಡುತ್ತಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಮಹಿಳೆಯನ್ನು ಕಚ್ಚಿ ಕೊಂದಿದ್ದ 2 ರಾಟ್ ವೀಲರ್ ಸಾವು

TAGGED:bengalurubidarShakti schemeಬೀದರ್ಬೆಂಗಳೂರುಶಕ್ತಿ ಯೋಜನೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
18 minutes ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
8 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
8 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
8 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
8 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?