Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಗಲಾದ್ರೂ ನಿಮ್ಮನ್ನ ಅಪ್ಪ ಎಂದು ಕರೆಯಬಹುದೇ?- ಪುತ್ರನಿಂದ ಭಾವನಾತ್ಮಕ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈಗಲಾದ್ರೂ ನಿಮ್ಮನ್ನ ಅಪ್ಪ ಎಂದು ಕರೆಯಬಹುದೇ?- ಪುತ್ರನಿಂದ ಭಾವನಾತ್ಮಕ ಟ್ವೀಟ್

Latest

ಈಗಲಾದ್ರೂ ನಿಮ್ಮನ್ನ ಅಪ್ಪ ಎಂದು ಕರೆಯಬಹುದೇ?- ಪುತ್ರನಿಂದ ಭಾವನಾತ್ಮಕ ಟ್ವೀಟ್

Public TV
Last updated: August 8, 2018 9:19 am
Public TV
Share
2 Min Read
Stalin
SHARE

ಚೆನ್ನೈ: ತಮಿಳುನಾಡಿನ ಅಪೂರ್ವ ನಿಧಿ ಕಲೈನಾರ್ ಮರೆಯಾಗಿದ್ದಾರೆ. ಕರುಣಾನಿಧಿ ತನ್ನ ಪತ್ನಿಯರಿಬ್ಬರು, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ತಂದೆಯ ಸಾವಿನಿಂದ ಮನನೊಂದು ಮಗ ಎಂ.ಕೆ ಸ್ಟಾಲಿನ್ ಭಾವನಾತ್ಮಕ ಕವನವನ್ನು ಬರೆದಿದ್ದಾರೆ.

ಈಗಲಾದ್ರೂ ನಿಮ್ಮನ್ನು ನಾನು ಅಪ್ಪ ಎಂದು ಕರೆಯಬಹುದೇ? ಎಂದು ಕರುಣಾನಿಧಿ ಬಗ್ಗೆ ಪುತ್ರ ಸ್ಟಾಲಿನ್ ಭಾವನಾತ್ಮಕ ಕವನವನ್ನು ಬರೆದಿದ್ದು, ಅದನ್ನು ತಮ್ಮ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

`ನಾನು ಜೀವಮಾನವಿಡೀ ನಿಮ್ಮನ್ನು ನಾಯಕ(ತಲೈವರ್) ಎಂದೇ ಸಂಭೋಧಿಸಿದ್ದೇನೆ. ನನ್ನ ಜೀವನದಲ್ಲಿ ನಾನು ನಿಮ್ಮನ್ನು ತಂದೆ ಎನ್ನುವದಕ್ಕಿಂತ ನಾಯಕ ಎಂಬುದಾಗಿ ಕರೆದಿದ್ದೆ ಹೆಚ್ಚು. ಈಗಲಾದ್ರೂ ನಿಮ್ಮನ್ನು ಅಪ್ಪ ಎಂದು ಕರೆಯಬಹುದೇ ಎಂದು ಎಂ.ಕೆ ಸ್ಟಾಲಿನ್ ಕಂಬನಿ ಮಿಡಿಯುವ ಕವನ ನಮನ ಸಲ್ಲಿಸಿದ್ದಾರೆ.

ನೀವು ಎಲ್ಲಿಗಾದರೂ ಹೋಗುವಾಗ ನನ್ನನ್ನು ಹೇಳಿ ಹೋಗುತ್ತಿದ್ದಿರಿ. ಆದರೆ ಈ ಬಾರಿ ನೀವು ನನಗೆ ಹೇಳದೇ ಹೋಗಿದ್ದೀರಿ. ನಾಯಕರೇ ಮತ್ತೊಮ್ಮೆ ನಮಗೆ “ನನ್ನ ಪ್ರೀತಿಯ ಸಹೋದರರೇ” ಎಂದು ಕರೆಯಿರಿ. ಇದು ನಮಗೆ ಹಾಗೂ ನಮ್ಮ ಭಾಷೆಗೆ ಹೋರಾಡುವುದಕ್ಕೆ ಮುಂದಿನ ದಶಕದಲ್ಲೂ ನಮಗೆ ಶಕ್ತಿ ಸಿಗುತ್ತದೆ ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ஒரே ஒருமுறை இப்போதாவது ‘அப்பா’ என அழைத்து கொள்ளட்டுமா ‘தலைவரே’! pic.twitter.com/HWyMPkSmLj

— M.K.Stalin – தமிழ்நாட்டை தலைகுனிய விடமாட்டேன் (@mkstalin) August 7, 2018

ಆಸ್ಪತ್ರೆಯಲ್ಲಿಯೇ ನಿಧನ:
ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು.

Stalin 2

ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

Stalin 3

ಐದು ಬಾರಿ ಮುಖ್ಯಮಂತ್ರಿ:
ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

TAGGED:CheannaiKarunanidhiPublic TVStalintamil nadutweettwitterಕರುಣಾನಿಧಿಚೆನ್ನೈಟ್ವಿಟ್ಟರ್ಟ್ವೀಟ್ತಮಿಳುನಾಡುಪಬ್ಲಿಕ್ ಟಿವಿಸ್ಟಾಲಿನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
5 minutes ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
12 minutes ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
35 minutes ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
55 minutes ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
1 hour ago
Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?