Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ: ವಿಧಾನಸಭೆಯಲ್ಲಿ ಸಿಎಂ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ: ವಿಧಾನಸಭೆಯಲ್ಲಿ ಸಿಎಂ ಸಂತಾಪ

Belgaum

ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ: ವಿಧಾನಸಭೆಯಲ್ಲಿ ಸಿಎಂ ಸಂತಾಪ

Public TV
Last updated: December 15, 2025 1:54 pm
Public TV
Share
2 Min Read
Shamanuru Shivashankarappa Siddaramaiah
SHARE

ಬೆಳಗಾವಿ: ದಾವಣಗೆರೆ (Davanagere) ಅಭಿವೃದ್ಧಿ ಆಗಲು ಶಾಮನೂರು ಕಾರಣ. ಶಾಮನೂರು ಶಿವಶಂಕರಪ್ಪ (Shamanuru Shivashankarappa) ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ ಎಂದು ಶಾಮನೂರು ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ವಿಧಾನಸಭೆಯಲ್ಲಿ ಶಾಮನೂರು ಸಾಧನೆಗಳನ್ನು ಉಲ್ಲೇಖಿ ಸ್ಪೀಕರ್ ಯು.ಟಿ ಖಾದರ್ ಸಂತಾಪ ಸೂಚನೆ ನಿರ್ಣಯ ಓದಿದರು. ಬಳಿಕ ಮಾತನಾಡಿದ ಸಿಎಂ, ಶಾಮನೂರು ಶಿವಶಂಕರಪ್ಪ ನಮ್ಮ ಜೊತೆ ಮಂತ್ರಿಯಾಗಿ ಕೆಲಸ ಮಾಡಿದ್ದರು. 2016ರಲ್ಲಿ ಪುನಾರಚನೆ ಆದಾಗ ತಮ್ಮ ಪುತ್ರ ಎಸ್‌ಎಸ್ ಮಲ್ಲಿಕಾರ್ಜುನ ಅವರಿಗೆ ಸಚಿವ ಮಾಡಿ ಅಂತ ಬಿಟ್ಟುಕೊಟ್ಟಿದ್ದರು. ದೀರ್ಘಕಾಲ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಆಗಿದ್ದರು. ದಾವಣಗೆರೆ ನಗರಸಭೆ ಸದಸ್ಯರು, ಅಧ್ಯಕ್ಷರು ಆಗಿದ್ದರು. ತಮ್ಮ 63ನೇ ವರ್ಷದಲ್ಲಿ ಶಾಸಕ ಆದರು. ಆರು ಬಾರಿ ಶಾಸಕರು, ಒಂದು ಸಲ ಸಂಸದರು ಆಗಿ ದೀರ್ಘಕಾಲ ರಾಜಕಾಣರಣದಲ್ಲಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಾಮನೂರು ಕುಟುಂಬಸ್ಥರಿಗೆ ಮುರುಘಾ ಶ್ರೀ ಸಾಂತ್ವನ

ಶಾಮನೂರು ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕರ್ನಾಟಕದಲ್ಲಿ ದಾವಣೆಗೆರೆ ಹೆಸರಾಗಿದ್ರೆ ಅದು ಶಾಮನೂರು ಅವರ ಕೆಲಸಗಳಿಂದಾಗಿದೆ. ದಾವಣಗೆರೆಯಲ್ಲಿ ಜವಳಿ ಅವನತಿ ಪ್ರಾರಂಭವಾಗಿತ್ತು, ಆಗ ಶಾಮನೂರು ಅವರು ಜವಳಿಗೆ ಒಂದು ಬ್ರ‍್ಯಾಂಡ್ ತಂದುಕೊಟ್ಟರು. ಶಿವಶಂಕರಪ್ಪಗೆ ಯಾರೂ ವೈರಿಗಳು ಇರಲಿಲ್ಲ, ಅವರೊಬ್ಬ ಅಜಾತಶತ್ರು. ನಾನು ದಾವಣಗೆರೆಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಇರುತ್ತಿದ್ದೆ. ಯಾವಾಗಲೂ ಅವರ ಮನೆಯಲ್ಲೇ ನನಗೆ ಊಟ. ನನಗೆ 75 ವರ್ಷ ಆದಾಗ ಅವರ ಜಿಲ್ಲೆಯಲ್ಲೇ ಜನ್ಮದಿನ ಆಚರಿಸಿಕೊಂಡಿದ್ದೆ. ನಾನು ಜನ್ಮದಿನ ಆಚರಿಸಿಕೊಂಡಿದ್ದು ಅದೇ ಕೊನೆ. ನನಗೆ ಡೇಟ್ ಆಫ್ ಬರ್ತ್ ಗೊತ್ತಿಲ್ಲ, ನಮ್ಮ ಅಪ್ಪ ಅಮ್ಮ ಅನಕ್ಷರಸ್ಥರು, ಡೇಟ್ ಆಫ್ ಬರ್ತ್ ಬರೆದುಕೊಂಡಿರಲಿಲ್ಲ. ಶಾಮನೂರು ಅವರ ಜಾಗದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದೆ. ಶಾಮನೂರು ಅವರ ಸಹಾಯ ಹಸ್ತ ದೊಡ್ಡದು. ಅಪರೂಪದ ವ್ಯಕ್ತಿ ನಮ್ಮನ್ನು ಅಗಲಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದೊಡ್ಡ ಕುಟುಂಬ ಅವರದ್ದು, ಲಕ್ಷಾಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಶಾಮನೂರು ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ 100 ವಿಶೇಷ ವಿಭೂತಿ ಗಟ್ಟಿ

15 ದಿನಗಳ ಹಿಂದೆ ನಾನು ಆಸ್ಪತ್ರೆಗೆ ಹೋಗಿದ್ದೆ. ಆಗ ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆ ಸಂದರ್ಭ ನಾನು ಅರ್ಧ ಗಂಟೆ ಇದ್ದೆ. ಇಂದು ಸದನ ಮುಂದೂಡಿಕೆ ಆಗುತ್ತದೆ ಅಂತ ಭಾವಿಸಿದ್ದೀನಿ. ಸಂತಾಪ ಆದ ಕೂಡಲೇ ನಾನು ದಾವಣಗೆರೆಗೆ ಹೋಗುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವನೂರಿಗೆ ಶಾಮನೂರು| ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ – ಸಂಜೆ 15 ಕಿ.ಮೀ ಅಂತಿಮಯಾತ್ರೆ ಮೆರವಣಿಗೆ

TAGGED:belagavibelagavi sessioncongressLegislative AssemblyShamanuru Shivashankarappasiddaramaiahಕಾಂಗ್ರೆಸ್ದಾವಣಗೆರೆಬೆಳಗಾವಿಶಾಮನೂರು ಶಿವಶಂಕರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
12 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
31 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
31 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
49 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
49 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?