Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಚಿಕೆಯಾಗಬೇಕು: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಚಿಕೆಯಾಗಬೇಕು: ಜಗದೀಶ್ ಶೆಟ್ಟರ್

Dharwad

ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಚಿಕೆಯಾಗಬೇಕು: ಜಗದೀಶ್ ಶೆಟ್ಟರ್

Public TV
Last updated: August 7, 2022 4:01 pm
Public TV
Share
1 Min Read
Jagadish Shettar Hubli National Flag Congress Narendra Modi
SHARE

ಹುಬ್ಬಳ್ಳಿ: ಕಾಂಗ್ರೆಸ್ ಅವರಿಗೆ ಈಗ ಖಾದಿ ನೆನಪಾಗಿದೆ. ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಅವರಿಗೆ ನಾಚಿಕೆ ಆಗಬೇಕೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Congress BJP Flag

ರಾಷ್ಟ್ರಧ್ವಜ ವಿಚಾರದಲ್ಲಿ ಕಾಂಗ್ರೆಸ್ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾದಿಗೆ ಪ್ರಧಾನಿ ಮೋದಿ ಅವರು ನೀಡಿರುವ ಮನ್ನಣೆಯನ್ನು ಕಾಂಗ್ರೆಸ್‍ಗೆ ಸಹಿಸಲು ಆಗುತ್ತಿಲ್ಲ. ‘ಹರ್ ಘರ್ ತಿರಂಗಾ’ ಅಭಿಯಾನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಳಷ್ಟು ವ್ಯಂಗ್ಯವಾಡುತ್ತಿದ್ದಾರೆ. ಅವರು ಐದು ವರ್ಷ ಸಿಎಂ ಆಗಿದ್ದವರು. ಅವರು ಧ್ವಜದ ಬಗ್ಗೆ ಈ ರೀತಿಯಲ್ಲಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮನಬಂದಂತೆ ಗುಂಡಿನ ದಾಳಿ- ಕಿರಾತಕನ ಗುಂಡೇಟಿಗೆ ನಾಲ್ವರು ಬಲಿ, ಆರೋಪಿ ಪರಾರಿ

narendra modi flag

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಮಯದಲ್ಲಿ ಖಾದಿ ಗ್ರಾಮೋದ್ಯೋಗಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋದು ನೆನಪು ಮಾಡಿಕೊಳ್ಳಿ. ಖಾದಿ ಗ್ರಾಮೋದ್ಯೋಗ ಕಾರ್ಮಿಕರ ವಿಚಾರದಲ್ಲಿ ಬಿಜೆಪಿ ಮಾಡಿಕೊಟ್ಟಿರುವ ಪ್ರೋತ್ಸಾಹ ಯಾರು ನೀಡಿಲ್ಲ. ಈಗ ದೇಶ ಸಂಭ್ರಮಪಡುತ್ತಿರುವ ಸಮಯದಲ್ಲಿ ತಮ್ಮ ರಾಜಕೀಯ ಮಾಡುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:congresshubliJagadish Shettarnarendra modinational flagಕಾಂಗ್ರೆಸ್ಜಗದೀಶ್ ಶೆಟ್ಟರ್ನರೇಂದ್ರ ಮೋದಿರಾಷ್ಟ್ರಧ್ವಜಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
7 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
25 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
26 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
35 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
58 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?