ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಫೆಬ್ರವರಿ 1 ರಿಂದ ಡರ್ಬನ್ ನಲ್ಲಿರುವ ಆರಂಭವಾಗಲಿರುವ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ.
Advertisement
ಏಕದಿನ ಸರಣಿಗೆ ಭಾರತೀಯ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಮನಿಷ್ ಪಾಂಡೆ, ಕೇದರ್ ಜಾಧವ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ, ಅಕ್ಷರ್ ಪಟೇಲ್, ಕುಲ್‍ದೀಪ್ ಯಾದವ್, ಜಸ್‍ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮಹಮ್ಮದ್ ಶಮಿ, ಶಾರ್ದೂಲ್ ಠಾಕೂರ್. ಇದನ್ನೂ ಓದಿ: ವೈರಲ್ ವಿಡಿಯೋ: ಕೋಚ್ ರವಿಶಾಸ್ತ್ರಿ ಅವರಿಗೆ ರೋಹಿತ್ ಶರ್ಮಾ ಮಾಡಿದ ಸಿಗ್ನಲ್ ಏನು?
Advertisement
Advertisement
Advertisement