Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ತಂಡದಲ್ಲಿ ಶಮಿ ಉತ್ತಮ ಬೌಲರ್, ಆದ್ರೆ ಆತ ಒಬ್ಬ ಮುಸ್ಲಿಂ – ಮಾಜಿ ಪಾಕ್ ಆಟಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ ತಂಡದಲ್ಲಿ ಶಮಿ ಉತ್ತಮ ಬೌಲರ್, ಆದ್ರೆ ಆತ ಒಬ್ಬ ಮುಸ್ಲಿಂ – ಮಾಜಿ ಪಾಕ್ ಆಟಗಾರ

Latest

ಭಾರತ ತಂಡದಲ್ಲಿ ಶಮಿ ಉತ್ತಮ ಬೌಲರ್, ಆದ್ರೆ ಆತ ಒಬ್ಬ ಮುಸ್ಲಿಂ – ಮಾಜಿ ಪಾಕ್ ಆಟಗಾರ

Public TV
Last updated: July 2, 2019 2:07 pm
Public TV
Share
2 Min Read
collage pak
SHARE

ನವದೆಹಲಿ: ಇಂಗ್ಲೆಂಡ್ ವಿರುದ್ಧ ಸೋತ ಭಾರತದ ಮೇಲೆ ಪಾಕ್ ಮಾಜಿ ಆಟಗಾರರು ಗರಂ ಆಗಿದ್ದಾರೆ. ಪಾಕ್ ಮಾಜಿ ನಾಯಕ ವಾಕರ್ ಯೂನಿಸ್ ಅವರು ಭಾರತದ ಕ್ರೀಡಾ ಸ್ಫೂರ್ತಿಯ ಬಗ್ಗೆ ಮಾತನಾಡಿದ್ದರು. ಈಗ ಮಾಜಿ ಆಟಗಾರ ಸಿಕಂದರ್ ಬಖ್ತ್ ಅವರು ಆಟದ ನಡುವೆ ಧರ್ಮವನ್ನು ಎಳೆದು ತಂದಿದ್ದಾರೆ.

ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 31 ರನ್ ಗಳ ಅಂತರದಲ್ಲಿ ಭಾರತ ಸೋತಿತ್ತು. ಈ ಮೂಲಕ ಪಾಕಿಸ್ತಾನ ಸೆಮಿಫೈನಲ್‍ಗೆ ಹೋಗುವ ಹಾದಿಯನ್ನು ಕಠಿಣ ಮಾಡಿತ್ತು. ಇದರಿಂದ ಆಕ್ರೋಶಗೊಂಡ ಪಾಕ್ ಅಭಿಮಾನಿಗಳು ಮತ್ತು ಮಾಜಿ ಆಟಗಾರರು ಭಾರತದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Mohammad Shami

ಈ ವಿಚಾರವಾಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪಾಕಿನ ಮಾಜಿ ಆಟಗಾರ ಸಿಕಂದರ್ ಬಖ್ತ್ ಅವರು, ಮೊಹಮ್ಮದ್ ಶಮಿ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ನಂಬರ್ ಒನ್ ಬೌಲರ್ ಗಳಿದ್ದಾರೆ. ಆದರೆ ಯಾರೂ ವಿಕೆಟ್ ಪಡೆಯಲು ಯಶಸ್ವಿಯಾಗುತ್ತಿಲ್ಲ. ಆದರೆ ಮೊಹಮ್ಮದ್ ಶಮಿ ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಅವರು ಮುಸ್ಲಿಂ ಎಂಬುದು ಒಳ್ಳೆಯ ಸಂಗತಿ ಎಂದು ಹೇಳಿದ್ದಾರೆ.

pakistan cheering 3

ಭಾರತ ತಂಡ ವಿಶ್ವಕಪ್‍ನಲ್ಲೇ ಒಂದು ಅತ್ಯತ್ತಮ ಬೌಲಿಂಗ್ ಪಡೆಯನ್ನು ಹೊಂದಿರುವ ತಂಡ. ಜಸ್ಪ್ರಿತ್ ಬುಮ್ರಾ ಅವರು ವಿಶ್ವದ ನಂಬರ್ ಒನ್ ಬೌಲರ್ ಆದರೆ ಅವರು ವಿಶ್ವಕಪ್ ಪಂದ್ಯದಲ್ಲಿ ವಿಕೆಟ್ ಪಡೆಯುತ್ತಿಲ್ಲ. ಯುಜ್ವೇಂದ್ರ ಚಹಲ್ ಅವರು ಭಾರತದ ವಿಕೆಟ್ ತೆಗೆದುಕೊಳ್ಳುವ ಬೌಲರ್ ಆದರೆ ಅವರು ಕೂಡ ವಿಕೆಟ್ ಪಡೆಯುತ್ತಿಲ್ಲ. ಭಾರತದ ಯಾವ ಬೌಲರ್ ಸಹ ವಿಕೆಟ್ ಪಡೆಯಲು ಆಗುತ್ತಿಲ್ಲ. ಆದರೆ ಮೊಹಮ್ಮದ್ ಶಮಿ ಅವರು ತಮ್ಮ ಕೆಲಸವನ್ನು ಸದ್ದು ಇಲ್ಲದೆ ಮಾಡುತ್ತಿದ್ದಾರೆ. ಮತ್ತು ಅವರು ಒಬ್ಬ ಮುಸ್ಲಿಂ ಎಂಬುವುದು ಒಳ್ಳೆಯ ವಿಚಾರ ಎಂದು ಹೇಳಿದ್ದಾರೆ.

Team India A

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಿಂಚಿದ್ದ ಶಮಿ ಟೀಂ ಇಂಡಿಯಾ ಬೌಲರ್ ಗಳನ್ನು ಕಾಡಿದ್ದ ಬೈಸ್ರ್ಟೋವ್ ಹಾಗೂ ನಾಯಕ ಇಯಾನ್ ಮಾರ್ಗನ್ (1 ರನ್) ವಿಕೆಟ್ ಪಡೆದಿದ್ದರು. ಅಲ್ಲದೇ ಇನ್ನಿಂಗ್ಸ್‍ನ 44 ಓವರ್ ನ ಮೊದಲ ಎಸೆತದಲ್ಲಿ 44 ರನ್ ಗಳಿಸಿದ್ದ ಜೋ ರೂಟ್ ವಿಕೆಟ್ ಪಡೆದರು. ಅಂತಿಮ ಹಂತದಲ್ಲಿ ಬಟ್ಲರ್ (20 ರನ್) ಹಾಗೂ ವೋಕ್ಸ್ (7 ರನ್) ವಿಕೆಟ್ ಪಡೆದು ಇಂಗ್ಲೆಂಡ್ ರನ್ ವೇಗಕ್ಕೆ ಕಡಿವಾಣ ಹಾಕಿದ್ದರು. 10 ಓವರ್ ಬೌಲ್ ಮಾಡಿದ ಶಮಿ 5 ವಿಕೆಟ್ ಪಡೆದು 69 ರನ್ ಬಿಟ್ಟುಕೊಟ್ಟಿದ್ದರು.

TAGGED:cricketindiaMohammad ShamiNew DelhipakistanSikander Bakhtಕ್ರಿಕೆಟ್ನವದೆಹಲಿಪಾಕಿಸ್ತಾನಭಾರತಮೊಹಮ್ಮದ್ ಶಮಿಸಿಕಂದರ್ ಬಖ್ತ್
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
24 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
25 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
31 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
36 minutes ago
KL Rahul MS Dhoni
Cricket

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Public TV
By Public TV
45 minutes ago
Raichur Crime
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?