ಬಿಕಿನಿಯಲ್ಲಿ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ `ಮಾಸ್ಟರ್‌ಪೀಸ್’ ನಟಿ ಶಾನ್ವಿ ಶ್ರೀವಾಸ್ತವ್

Advertisements

ಸ್ಯಾಂಡಲ್‌ವುಡ್ ಬ್ಯೂಟಿ ಶಾನ್ವಿ ಶ್ರೀವಾಸ್ತವ್ ಮಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಮಲಯಾಳಂ ಸಿನಿಮಾ ಮೂಲಕ ಕಮಾಲ್ ಮಾಡ್ತಿರುವ ಬೆನ್ನಲ್ಲೇ ಶಾನ್ವಿ ಬಿಕಿನಿ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕನ್ನಡ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿ ತ್ರಿಭಾಷಾ ನಟಿಯಾಗಿ ಶಾನ್ವಿ ಮಿಂಚ್ತಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಶೂಟಿಂಗ್‌ಗೆ ಕೊಂಚ ಬ್ರೇಕ್ ನೀಡಿ ಥೈಲ್ಯಾಂಡ್‌ಗೆ ಹಾರಿದ್ದಾರೆ. ಸುಂದರ ತಾಣಗಳಿಗೆ ನಟಿ ಭೇಟಿ ನೀಡ್ತಿದ್ದಾರೆ. ಬೀಚ್‌ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡು ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿದ್ದಾರೆ. ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿಯಾದ ಕಿಚ್ಚ ಸುದೀಪ್ ದಂಪತಿ

Advertisements

ಇನ್ನು ಸಿನಿಮಾ ವಿಚಾರಕ್ಕೆ ಬರೋದಾದ್ರೆ,ಶಾನ್ವಿ ನಟನೆಯ ಕನ್ನಡದ `ತ್ರೀಶೂಲಂ’ ಮತ್ತು `ಬ್ಯಾಂಗ್’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.

Live Tv

Advertisements
Exit mobile version