LatestMain PostNational

ಎನ್‌ಸಿಪಿ ಅಧ್ಯಕ್ಷರಾಗಿ ಶರದ್ ಪವಾರ್ ಮರು ಆಯ್ಕೆ

ಮುಂಬೈ: ಶರದ್ ಪವಾರ್ ಅವರು ಶನಿವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷರಾಗಿ ಮುಂದಿನ 4 ವರ್ಷಗಳಿಗೆ ಮರು ಆಯ್ಕೆಯಾಗಿದ್ದಾರೆ.

81 ವರ್ಷದ ನಾಯಕ ಶರದ್ ಪವಾರ್ ಇನ್ನೂ 4 ವರ್ಷಗಳ ಕಾಲ ಪಕ್ಷದ ಮುಖ್ಯಸ್ಥರಾಗಿರುತ್ತಾರೆ ಎಂದು ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ: ಲಂಕಾ ಆರ್ಥಿಕ ಬಿಕ್ಕಟ್ಟು – ಶಾಲೆಗಳ ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು

 

2019ರ ವಿಧಾನಸಭಾ ಚುನಾವಣೆಯ ಬಳಿಕ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್, ಶಿವಸೇನೆ ಹಾಗೂ ಎನ್‌ಸಿಪಿಯನ್ನು ಪವಾರ್ ಅವರು ಒಟ್ಟುಗೂಡಿಸಿದ್ದರು. ಈ ಮೂಲಕ ಬಿಜೆಪಿಯನ್ನು ಹಿಮ್ಮೆಟ್ಟಿಸಿದ್ದ ಅವರು ಪ್ರಮುಖ ವಿರೋಧ ಪಕ್ಷದ ವ್ಯಕ್ತಿಯಾಗಿದ್ದಾರೆ. ಇದನ್ನೂ ಓದಿ: ಫಾರಿನ್‌ ಟೀ-ಶರ್ಟ್‌ ಹಾಕ್ಕೊಂಡು ಭಾರತ್‌ ಜೋಡೋ ಯಾತ್ರೆ ಮಾಡ್ತಿದ್ದಾರೆ – ರಾಹುಲ್‌ ಗಾಂಧಿ ಕಾಲೆಳೆದ ಅಮಿತ್‌ ಶಾ

Live Tv

Leave a Reply

Your email address will not be published.

Back to top button