Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ಸಿಎಂ-ಡಿಸಿಎಂ ಜತೆ ರಾಹುಲ್ ಚರ್ಚೆ; ಶರಣು ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ಸಿಎಂ-ಡಿಸಿಎಂ ಜತೆ ರಾಹುಲ್ ಚರ್ಚೆ; ಶರಣು ಪ್ರಕಾಶ್ ಪಾಟೀಲ್

Bengaluru City

ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ಸಿಎಂ-ಡಿಸಿಎಂ ಜತೆ ರಾಹುಲ್ ಚರ್ಚೆ; ಶರಣು ಪ್ರಕಾಶ್ ಪಾಟೀಲ್

Public TV
Last updated: January 14, 2026 2:04 pm
Public TV
Share
1 Min Read
SharanPrakash Patil
SHARE

ಬೆಂಗಳೂರು: ರಾಜ್ಯದ ಸಮಸ್ಯೆಗಳು ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವ ಬಗ್ಗೆ ಸಿಎಂ-ಡಿಸಿಎಂ ಜೊತೆ ರಾಹುಲ್ ಗಾಂಧಿ ಚರ್ಚೆ ಮಾಡಿದ್ದಾರೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ (Sharanprakash Patil) ತಿಳಿಸಿದ್ದಾರೆ.

ನಿನ್ನೆ ಸಿಎಂ-ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಲೋಕಸಭೆ ವಿಪಕ್ಷ ನಾಯಕರು. ಜನವರಿ 28 ರಿಂದ ಬಜೆಟ್ ಅಧಿವೇಶನ ಶುರುವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

ರಾಜ್ಯದ ಅನೇಕ ವಿಷಯಗಳು, ಮನರೇಗಾ, ತೆರಿಗೆ, ಏಮ್ಸ್, ಯುಕೆಪಿ ಸೇರಿ ಅನೇಕ ವಿಷಯಗಳು ಸಂಸತ್‌ನಲ್ಲಿ ಚರ್ಚೆ ಆಗಬೇಕು. ಈ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಜೊತೆ ಸಿಎಂ ಮಾತಾಡಿದ್ದಾರೆ ಅಷ್ಟೆ. ಅಲ್ಲಿ ರಾಜಕೀಯ ಮಾತಾಡಿರೋ ಬಗ್ಗೆ ನನಗೆ ಗೊತ್ತಿಲ್ಲ ಎಂದರು‌.

ತಮಿಳುನಾಡಿಗೆ ಪ್ರಯಾಣ ಬೆಳೆಸುವ ಹಿನ್ನೆಲೆಯಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಪವರ್‌ ಶೇರಿಂಗ್‌ ವಿಚಾರವಾಗಿ ಇಬ್ಬರೂ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

TAGGED:d k shivakumarRahul GandhiSharanprakash Patilsiddaramaiahಶರಣುಪ್ರಕಾಶ್‌ ಪಾಟೀಲ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
19 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?