ಬಾಲಿವುಡ್ (Bollywood) ನಟ ಶಾರುಖ್ ಖಾನ್ ಪುತ್ರಿ ಸುಹಾನ್ ಖಾನ್ (Suhana Khan) ನಟನಾ ಕ್ಷೇತ್ರಕ್ಕೆ ಕಾಲಿಟ್ಟಾಗಿದೆ. ಶಾರುಖ್ ಪುತ್ರಿ ಎಂಬ ಕಾರಣಕ್ಕೆ ಸುಹಾನಾರನ್ನ ಫಾಲೋ ಮಾಡುವ ಹಿಂಬಾಲಕರಿದ್ದಾರೆ. ಸಿನಿಮಾ ಜೊತೆಗೆ ಆಗಾಗ ಹಾಟ್ ಫೋಟೋಶೂಟ್ ಮೂಲಕ ಮಿಂಚ್ತಿರುತ್ತಾರೆ. ಇದೀಗ ತಮ್ಮ ಬೋಲ್ಡ್ ಲುಕ್ನಿಂದ ಇಂಟರ್ನೆಟ್ ಬೆಂಕಿ ಹಚ್ಚಿದ್ದಾರೆ.
ಜೋಯಾ ಅಖ್ತರ್ ನಿರ್ದೇಶನದ `ದಿ ಆರ್ಚೀಸ್’ ಎಂಬ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸದ್ಯದಲ್ಲೇ ಸಿನಿಮಾ ಒಟಿಟಿಯಲ್ಲಿ ತೆರೆ ಕಾಣಲಿದೆ. ಬಾಲಿವುಡ್ನಲ್ಲಿ ನಾಯಕಿಯಾಗಿ ನೆಲೆಗಿಟ್ಟಿಸಿಕೊಳ್ಳಲು ಸುಹಾನಾ ಸಖತ್ ತಯಾರಿ ಮಾಡ್ತಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ದೇವಸ್ಥಾನ ಕಟ್ಟಲು ಯಶ್ ಸಹಾಯ ನೆನೆದ ಡೇನಿಯಲ್ ಬಾಲಾಜಿ
View this post on Instagram
ಬಿಳಿ ಬಣ್ಣದ ಟಾಪ್ನಲ್ಲಿ ಸುಹಾನಾ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹೊಸ ಫೋಟೋಶೂಟ್ ಮೂಲಕ ನಟಿ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಶಾರುಖ್ ಪುತ್ರಿ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
View this post on Instagram
ಸುಹಾನಾಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ 32 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಮೊದಲ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.