Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ದಿನದ ʻಕೆಜಿಎಫ್‌ 2ʼ ದಾಖಲೆ ಬ್ರೇಕ್- ಬಾಲಿವುಡ್‌ನಲ್ಲಿ ಪಠಾಣ್‌ ಭರ್ಜರಿ ಕಲೆಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮೊದಲ ದಿನದ ʻಕೆಜಿಎಫ್‌ 2ʼ ದಾಖಲೆ ಬ್ರೇಕ್- ಬಾಲಿವುಡ್‌ನಲ್ಲಿ ಪಠಾಣ್‌ ಭರ್ಜರಿ ಕಲೆಕ್ಷನ್‌

Bollywood

ಮೊದಲ ದಿನದ ʻಕೆಜಿಎಫ್‌ 2ʼ ದಾಖಲೆ ಬ್ರೇಕ್- ಬಾಲಿವುಡ್‌ನಲ್ಲಿ ಪಠಾಣ್‌ ಭರ್ಜರಿ ಕಲೆಕ್ಷನ್‌

Public TV
Last updated: January 26, 2023 5:13 pm
Public TV
Share
2 Min Read
sharukh
SHARE

ಬಾಲಿವುಡ್‌ನಲ್ಲಿ (Bollywood) ಈಗ ಶಾರುಖ್ ಖಾನ್ (Sharukh Khan) ಮೇನಿಯಾ ಜೋರಾಗಿದೆ. ಸಾಕಷ್ಟು ವಿವಾದಗಳ ಮಧ್ಯೆ ರಿಲೀಸ್ ಆಗಿದ್ದ ಶಾರುಖ್ ನಟನೆಯ ಪಠಾಣ್ ಸಿನಿಮಾ ಈಗ ಬಾಕ್ಸಾಫೀಸ್‌ನಲ್ಲಿ (Boxoffice) ದಾಖಲೆ ಬರೆದಿದೆ.

sharukh khan 3ಹಲವು ವರ್ಷಗಳಿಂದ ಸತತ ಸೋಲು ಕಂಡಿದ್ದ ಶಾರುಖ್ ಖಾನ್ (Sharukh Khan) ಅವರು ಈಗ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ತಾವು ಬಾಕ್ಸಾಫೀಸ್ ಸುಲ್ತಾನ ಎಂಬುದನ್ನು ಮತ್ತೆ ಪ್ರೂವ್ ಮಾಡಿದ್ದಾರೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾಗೆ ಮೊದಲ ದಿನ ನಿರೀಕ್ಷೆಗೂ ಮೀರಿ ಕಲೆಕ್ಷನ್ ಆಗಿದೆ. ಮೊದಲ ದಿನ ಯಶ್ ನಟನೆಯ `ಕೆಜಿಎಫ್ 2′ (Kgf 2) ಚಿತ್ರದ ಹಿಂದಿ ವರ್ಷನ್ ಮೊದಲ ದಿನ ಮಾಡಿದ್ದ ದಾಖಲೆಯನ್ನು ಈಗ `ಪಠಾಣ್’ ಸಿನಿಮಾ ಮುರಿದಿದೆ. `ಪಠಾಣ್’ ಚಿತ್ರದ ಫಸ್ಟ್ ಡೇ ಮತ್ತು ಎರಡನೇ ದಿನ ಕಲೆಕ್ಷನ್ ಸೇರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.

Day 2: 26 January. #RepublicDay holiday… Await Day 2 biz of #Pathaan… ₹ 100 cr+ in *2 days* [25 and 26 Jan] is DEFINITELY on the cards… Picture abhi baaki hain. pic.twitter.com/GBqPiV6iBl

— taran adarsh (@taran_adarsh) January 26, 2023

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ `ಕೆಜಿಎಫ್ 2′ ಸಿನಿಮಾದ ಹಿಂದಿ ವರ್ಷನ್‌ಗೆ ಉತ್ತರ ಭಾರತದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆ ಸಿನಿಮಾ ಮೊದಲ ದಿನ 53.95 ಕೋಟಿ ರೂಪಾಯಿ ಗಳಿಸಿ ಬೀಗಿತ್ತು. ಈಗ `ಪಠಾಣ್’ (Pathaan) ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿದೆ. ದೇಶಾದ್ಯಂತ ಈ ಚಿತ್ರದ ಸದ್ದು ಜೋರಾಗಿದೆ. ಶಾರುಖ್ ಖಾನ್ ಕೆರಿಯರ್‌ನಲ್ಲಿ ಮತ್ತೆ ದೊಡ್ಡ ಗೆಲುವು ಪಡೆದಿದ್ದಾರೆ.  ಅವರ ಗೆಲುವು ಅಭಿಮಾನಿಗಳಿಗೆ ಖುಷಿ ನೀಡಿದೆ. ಶಾರುಖ್‌ ಪಠಾಣ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

‘PATHAAN’ CREATES HISTORY, BIGGEST DAY 1 TOTAL… #Pathaan is now BIGGEST OPENER [#Hindi films] in #India… *Day 1* biz…
⭐️ #Pathaan: ₹ 55 cr [Non-holiday]
⭐️ #KGF2 #Hindi: ₹ 53.95 cr
⭐️ #War: ₹ 51.60 cr
⭐️ #TOH: ₹ 50.75 cr
Nett BOC. #India biz. pic.twitter.com/y2c5F0ySN0

— taran adarsh (@taran_adarsh) January 26, 2023

ಗಣರಾಜ್ಯೋತ್ಸವ ದಿನ (ಜ.26) ರಜೆ ದಿನ ಕಾರಣ ಸಿನಿಮಾಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗಿದೆ. ಸಿನಿಮಾ ನೋಡಲು ಫ್ಯಾನ್ಸ್ ಚಿತ್ರಮಂದಿರದತ್ತ ಮುಗಿಬಿದ್ದಿದ್ದಾರೆ. ಹಾಗಾಗಿ ಸಿನಿಮಾ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಶಾರುಖ್ ನಟನೆಯ ಪಠಾಣ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodDeepika Padukonepathaan filmsharukh khanದೀಪಿಕಾ ಪಡುಕೋಣೆಪಠಾಣ್ಬಾಲಿವುಡ್ಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?