Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡ್ವಾಣಿ ಹಾಡಿಹೊಗಳಿದ ಶಶಿ ತರೂರ್‌ – ಸಂಸದನ ವಿರುದ್ಧ ಕಿಡಿಕಾರಿದ ಕಾಂಗ್ರೆಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಡ್ವಾಣಿ ಹಾಡಿಹೊಗಳಿದ ಶಶಿ ತರೂರ್‌ – ಸಂಸದನ ವಿರುದ್ಧ ಕಿಡಿಕಾರಿದ ಕಾಂಗ್ರೆಸ್‌

Latest

ಅಡ್ವಾಣಿ ಹಾಡಿಹೊಗಳಿದ ಶಶಿ ತರೂರ್‌ – ಸಂಸದನ ವಿರುದ್ಧ ಕಿಡಿಕಾರಿದ ಕಾಂಗ್ರೆಸ್‌

Public TV
Last updated: November 9, 2025 11:33 pm
Public TV
Share
1 Min Read
Shashi Tharoor L.K.Advani
SHARE

ನವದೆಹಲಿ: ಸಂಸದ ಶಶಿ ತರೂರ್ ಕಾಂಗ್ರೆಸ್‌ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಎಲ್‌ಕೆ ಅಡ್ವಾನಿ ಅವರನ್ನು ತರೂರ್ ಮುಕ್ತ ಕಂಠದಿಂದ ಹೊಗಳಿದ್ದಾರೆ.

ಮಾಜಿ ಉಪಪ್ರಧಾನಿ ಅಡ್ವಾಣಿ ಅವರ ರಾಜಕೀಯ ಪರಂಪರೆಯನ್ನು ಶಶಿ ತರೂರ್‌ ಸಮರ್ಥಿಸಿಕೊಂಡಿದ್ದಾರೆ. ಜವಾಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿಯವರಂತೆ, ಬಿಜೆಪಿಯ ಹಿರಿಯ ನಾಯಕನ ದಶಕಗಳ ಸಾರ್ವಜನಿಕ ಸೇವೆಯನ್ನು ಒಂದೇ ಒಂದು ಘಟನೆಯ ಆಧಾರದ ಮೇಲೆ ನಿರ್ಣಯಿಸಬಾರದು ಎಂದು ಪ್ರತಿಪಾದಿಸಿದ್ದಾರೆ.

Wishing the venerable Shri L.K. Advani a very happy 98th birthday! His unwavering commitment to public service, his modesty & decency, and his role in shaping the trajectory of modern India are indelible. A true statesman whose life of service has been exemplary. 🙏 pic.twitter.com/5EJh4zvmVC

— Shashi Tharoor (@ShashiTharoor) November 8, 2025

ನೆಹರೂ ಅವರ ವೃತ್ತಿಜೀವನವನ್ನು ಚೀನಾ ಜೊತೆಗಿನ ಯುದ್ಧದಿಂದ ಭಾರತಕ್ಕಾದ ಹಿನ್ನಡೆಯಿಂದ ಮಾತ್ರ ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿಯವರ ವೃತ್ತಿಜೀವನವನ್ನು ತುರ್ತು ಪರಿಸ್ಥಿತಿಯಿಂದ ಮಾತ್ರ ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಅಂತೆಯೇ ಅಡ್ವಾಣಿ ಅವರ ದೀರ್ಘ ಕಾಲದ ಸೇವೆಯನ್ನು ಒಂದೇ ಒಂದು ವಿವಾದಾತ್ಮಕ ಘಟನೆಯಲ್ಲಿಟ್ಟು ನೋಡಲಾಗದು ಎಂದು ಶಶಿ ತರೂರ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಅಡ್ವಾಣಿ ಅವರ 98 ನೇ ಹುಟ್ಟುಹಬ್ಬದಂದು ಅವರಿಗೆ ಶಶಿ ತರೂರ್‌ ಶುಭ ಹಾರೈಸಿದ್ದಾರೆ. ಅಡ್ವಾಣಿ ಅವರ ಸಾರ್ವಜನಿಕ ಸೇವೆಯಲ್ಲಿನ ಅಚಲವಾದ ಬದ್ಧತೆಯನ್ನು ಕಾಂಗ್ರೆಸ್‌ ಸಂಸದ ಶ್ಲಾಘಿಸಿದ್ದಾರೆ. ಅಡ್ವಾಣಿ ಹೊಗಳಿದ್ದಕ್ಕೆ ಕಾಂಗ್ರೆಸ್ಸಿಗರಿಂದ ಟೀಕೆ ವ್ಯಕ್ತವಾಗಿದೆ.

TAGGED:bjpcongressL K AdvaniShashi Tharoorಎಲ್.ಕೆ.ಅಡ್ವಾಣಿಕಾಂಗ್ರೆಸ್ಬಿಜೆಪಿಶಶಿ ತರೂರ್
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
24 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
35 minutes ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
1 hour ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
2 hours ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?