Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
Last updated: April 4, 2026 9:08 am
Public TV
Share
2 Min Read
Shashi Tharoor
SHARE

– ಬೆಂಗಾವಲು ಪಡೆಯ ಮೇಲೆ ಅಟ್ಯಾಕ್‌; ಗನ್‌ ಮ್ಯಾನ್‌ಗೆ ಥಳಿತ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ (Shashi Tharoor) ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್‌ ಅವರ ಗನ್‌ ಮ್ಯಾನ್‌ (Gun Man) ಮೇಲೂ ಹಲ್ಲೆ ನಡೆಸಲಾಗಿದೆ.

ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ (Wandoor to campaign) ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಇದನ್ನೂ ಓದಿ: ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

ಆಗಿದ್ದೇನು?
ಶಶಿ ತರೂರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಪಿ ಅನಿಲ್‌ ಕುಮಾರ್‌ (AP Anil Kumar) ಪರ ಪ್ರಚಾರಕ್ಕಾಗಿ ವಂಡೂರಿಗೆ ಬಂದಿದ್ದರು. ಅಲ್ಲಿಗೆ ಬೈಕ್‌ಗಳಲ್ಲಿ ಬಂದ ಜನರ ಗುಂಪೊಂದು ಬೆಂಗಾವಲು ವಾಹನ ತಡೆದು, ಶಶಿ ತರೂರ್‌ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಗನ್‌ ಮ್ಯಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಗನ್‌ ಮ್ಯಾನ್‌ ಸ್ವತಃ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Shashi Tharoor

ಸದ್ಯ ಮಲಪ್ಪುರಂನ ವಂಡೂರಿನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಕಾರನ್ನು ತಡೆದ ವ್ಯಕ್ತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಜೊತೆಗೆ ತರೂರ್ ಅವರನ್ನು ತಡೆದ ಗುಂಪು ಪ್ರಯಾಣಿಸುತ್ತಿದ್ದ 2 ಕಾರುಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ತಡೆದ ಯುವಕನನ್ನು ಕಾಳಿಕಾವು ನಿವಾಸಿ ಉಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

ಒಟ್ಟು ಐವರ ವಿರುದ್ಧ ಪ್ರಕರಣ (FIR) ದಾಖಲಾಗಿದ್ದು, ಶಂಕಿತರನ್ನ ವಿಚಾರಣೆ ನಡೆಸಲಾಗುತ್ತಿದೆ. ಇನ್ನುಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ದಾಳಿಯ ಹಿಂದೆ ಯಾವುದೇ ರಾಜಕೀಯ ದ್ವೇಷ, ಪಿತೂರಿ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಾಳಿಕೋರರು ಉದ್ದೇಶಪೂರ್ವಕವಾಗಿ ತೊಂದರೆ ಉಂಟುಮಾಡಲು ಪ್ರಯತ್ನಿಸಿದಂತೆ ಕಾಣುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಇನ್ನೂ ಪ್ರಗತಿಯಲ್ಲಿದೆ.

TAGGED:attackFIRGun manKerala Election CampaignShashi Tharoorಕೇರಳ ಚುನಾವಣೆಮಲ್ಲಪುರಂಶಶಿ ತರೂರ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?