Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.20ರಂದು ಬೆಂಗಳೂರಿನಲ್ಲಿ ಹಂಪಿ ಉತ್ಸವದ ಲೋಗೋ ಬಿಡುಗಡೆ: ಸಚಿವೆ ಶಶಿಕಲಾ ಜೊಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜ.20ರಂದು ಬೆಂಗಳೂರಿನಲ್ಲಿ ಹಂಪಿ ಉತ್ಸವದ ಲೋಗೋ ಬಿಡುಗಡೆ: ಸಚಿವೆ ಶಶಿಕಲಾ ಜೊಲ್ಲೆ

Bengaluru City

ಜ.20ರಂದು ಬೆಂಗಳೂರಿನಲ್ಲಿ ಹಂಪಿ ಉತ್ಸವದ ಲೋಗೋ ಬಿಡುಗಡೆ: ಸಚಿವೆ ಶಶಿಕಲಾ ಜೊಲ್ಲೆ

Public TV
Last updated: January 17, 2023 9:02 pm
Public TV
Share
1 Min Read
shashikala jolle
SHARE

ಬೆಂಗಳೂರು: ಜನವರಿ 27ರಿಂದ 3 ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದ ಲೋಗೋವನ್ನು ಬಿಡುಗಡೆಗೊಳಿಸಲಾಗುವುದು ಎಂದು ವಿಜಯನಗರ (Vijayanagara) ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ (shashikala Jolle) ತಿಳಿಸಿದರು.

ಅನಾರೋಗ್ಯದ ನಿಮಿತ್ತ ವೀಡಿಯೋ ಕಾನ್ಪರೆನ್ಸ್‌ ಮೂಲಕ ಹಂಪಿ ಉತ್ಸವದ ಪೂರ್ವ ಸಿದ್ಧತೆಗಳ ಸಭೆಯನ್ನು ನಡೆಸಿದ ಉಸ್ತುವಾರಿ ಸಚಿವೆ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು. ಹಂಪಿ ಉತ್ಸವ (Hampi Utsav) ರಾಜ್ಯ ಮಟ್ಟದ ಕಾರ್ಯಕ್ರಮ. ದಸರಾ (Dasara) ನಂತರ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರುವ ಉತ್ಸವವಾಗಿದೆ. ಈ ಉತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

shashikala jolle 1

ಲಕ್ಷಾಂತರ ಜನರನ್ನು ಸೆಳೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು. ಈ ಹಿನ್ನಲೆಯಲ್ಲಿ ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಗಣ್ಯವ್ಯಕ್ತಿಗಳು ಹಾಗೂ ಕಲಾವಿದರ ಪಟ್ಟಿಯನ್ನು ಶೀಘ್ರವಾಗಿ ಅಂತಿಮಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಹಂಪಿ ಉತ್ಸವದ ಲೋಗೋ ಸಿದ್ಧಗೊಂಡಿದ್ದು, ಈ ಲೋಗೋವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ 3 ಮಂತ್ರಗಳ ತಂತ್ರಕ್ಕೆ ಮೊರೆ ಹೋಗಲು ಕಾಂಗ್ರೆಸ್ ಸಿದ್ಧತೆ

shashikala jolle

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ. ವೆಂಕಟೇಶ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್‌ ನಾರಾಯಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕದ 4 ದಿಕ್ಕುಗಳ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ಏನು? ಯಾರು ಯಾವ ಕಡೆ!?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:hampi utsavShashikala JolleVijayaNagraವಿಜಯನಗರಶಶಿಕಲಾ ಜೊಲ್ಲೆಹಂಪಿ ಉತ್ಸವ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
22 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
28 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
54 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
54 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?