Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

Crime

ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

Public TV
Last updated: October 27, 2022 9:59 am
Public TV
Share
1 Min Read
mobile
SHARE

ಮುಂಬೈ: ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿದೇಶಿ ಜೋಡಿಯೊಂದು ಗಿಫ್ಟ್ ನೀಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ 18.15 ಲಕ್ಷ ರೂಪಾಯಿ ವಂಚಿಸಿರುವುದಾಗಿ ಥಾಣೆ (Thane) ನಗರ ಪೊಲೀಸರು ತಿಳಿಸಿದ್ದಾರೆ.

ಜನವರಿ ತಿಂಗಳಿನಲ್ಲಿ 48 ವರ್ಷದ ಮಹಿಳೆಗೆ ಫೇಸ್‍ಬುಕ್‍ನಲ್ಲಿ ವ್ಯಕ್ತಿ ಹಾಗೂ ಮಹಿಳೆ ರಿಕ್ವೆಸ್ಟ್ ಕಳುಹಿಸಿದ್ದರು. ಜೊತೆಗೆ ಇಬ್ಬರು ಲಂಡನ್ (London) ಮೂಲದ ನರಶಸ್ತ್ರಚಿಕಿತ್ಸಕರು ಎಂದು ಹೇಳಿಕೊಂಡಿದ್ದರು. ನಂತರ ಆಗಸ್ಟ್‌ನಲ್ಲಿ ಇಬ್ಬರೂ ಸೇರಿ ಮಹಿಳೆಗೆ ದುಬಾರಿ ಉಡುಗೊರೆಯನ್ನು ಕಳುಹಿಸಿರುವುದಾಗಿ ಮಹಿಳೆಗೆ ಸಂದೇಶ ಕಳುಹಿಸಿದ್ದಾರೆ. ಆದರೆ ಅದನ್ನು ಕಸ್ಟಮ್ಸ್‌ನಿಂದ ತೆರವುಗೊಳಿಸಲು ಸ್ವಲ್ಪ ಹಣವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

money web

ಈ ಮಾತನ್ನು ನಂಬಿದ ಮಹಿಳೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 18,51,221 ರೂಪಾಯಿ ಜಮಾ ಮಾಡಿದ್ದಾಳೆ. ನಂತರ ಯಾವುದೇ ಉಡುಗೊರೆ ಬರದಿದ್ದಾಗ ಆಕೆಗೆ ತಾನು ಮೋಸ ಹೋಗಿರುವ ವಿಚಾರ ಅರಿವಾಗಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ- ಟೀಂ ಇಂಡಿಯಾ ಬೇಸರ

ಬಳಿಕ ಈ ಸಂಬಂಧ ಥಾಣೆ ನಗರದ ಶ್ರೀನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ – 10 ಕೋಟಿಗೆ ಬೇಡಿಕೆ ಇಟ್ಟಿತ್ತಾ ಮಹಿಳೆ ಆ್ಯಂಡ್ ಟೀಂ?

Live Tv
[brid partner=56869869 player=32851 video=960834 autoplay=true]

TAGGED:Foreign CoupleGiftmoneyThanewomanಗಿಫ್ಟ್ಥಾಣೆಮಹಿಳೆವಿದೇಶಿ ಜೋಡಿಹಣ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

PETROL
Latest

60 ದಿನಕ್ಕೆ ಬೇಕಾಗುವಷ್ಟು ಕಚ್ಚಾತೈಲ ಭಾರತದ ಬಳಿಯಿದೆ – ತೈಲದ ಅಭಾವವಿಲ್ಲ, ಇಂಧನ ಪೂರೈಕೆ ಸ್ಥಿರ: ಮತ್ತೆ ಕೇಂದ್ರ ಸ್ಪಷ್ಟನೆ

Public TV
By Public TV
5 minutes ago
Davanagere South byelection Congress fails to convince Sadiq Pailwan refuses to compromise
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಬಂಡಾಯ ತಾರಕಕ್ಕೆ – ಸಂಧಾನಕ್ಕೂ ಬಗ್ಗದೇ ಪೈಲ್ವಾನ್‌ ಸೆಡ್ಡು

Public TV
By Public TV
14 minutes ago
Worms Found in Curd given in Vande Bharat Express IRCTC Fined rs 10 lakh
Latest

ವಂದೇ ಭಾರತ್ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ – IRCTCಗೆ 10 ಲಕ್ಷ ರೂ. ದಂಡ

Public TV
By Public TV
42 minutes ago
Vijayapura Police Arrest
Districts

ಕಳ್ಳತನ, ದರೋಡೆ ಪ್ರಕರಣ – 1.20 ಕೋಟಿಗೂ ಅಧಿಕ ಮೌಲ್ಯದ ವಸ್ತು ಜಪ್ತಿ, 42 ಜನ ಅರೆಸ್ಟ್

Public TV
By Public TV
47 minutes ago
dk shivakumar lashes out against munirathna
Bengaluru City

ಮುನಿರತ್ನಗೆ ರೇಪಿಸ್ಟ್‌ ಎಂದ ಡಿಕೆಶಿ – ವಿಧಾನಸಭೆಯಲ್ಲಿ ಕೋಲಾಹಲ

Public TV
By Public TV
50 minutes ago
R Ashok 1
Bengaluru City

ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?