Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ನಟಿ ರಾಧಿಕಾಗೆ ಕಾಡುತ್ತಿದ್ದಾಳಾ ಕಾಳಿಮಾತೆ?- ಶೂಟಿಂಗ್ ಸೆಟ್‍ನಲ್ಲಿ ದಿನಕ್ಕೊಂದು ಕುರಿಬಲಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ ರಾಧಿಕಾಗೆ ಕಾಡುತ್ತಿದ್ದಾಳಾ ಕಾಳಿಮಾತೆ?- ಶೂಟಿಂಗ್ ಸೆಟ್‍ನಲ್ಲಿ ದಿನಕ್ಕೊಂದು ಕುರಿಬಲಿ

Cinema

ನಟಿ ರಾಧಿಕಾಗೆ ಕಾಡುತ್ತಿದ್ದಾಳಾ ಕಾಳಿಮಾತೆ?- ಶೂಟಿಂಗ್ ಸೆಟ್‍ನಲ್ಲಿ ದಿನಕ್ಕೊಂದು ಕುರಿಬಲಿ

Public TV
Last updated: February 22, 2019 11:46 am
Public TV
Share
1 Min Read
radhika collage copy
SHARE

ಬೆಂಗಳೂರು: ‘ಭೈರಾದೇವಿ’ ಶೂಟಿಂಗ್ ವೇಳೆಯಲ್ಲಿ ನಟಿ ರಾಧಿಕಾ ಬಿದ್ದು ಗಾಯ ಮಾಡಿಕೊಂಡಿದ್ದು, ಈಗ ಅವರಿಗೆ ಹೆಜ್ಜೆ ಹೆಜ್ಜೆಗೂ ದುಷ್ಟ ಶಕ್ತಿಯ ಸಂಕಷ್ಟ ಎದುರಾಗಿದೆ.

ಶಾಂತಿನಗರದ ಸ್ಮಶಾನದಲ್ಲಿ ರಾಧಿಕಾ ಅವರು ಕಾಳಿ ಅವತಾರವೆತ್ತುವ ಭಾಗದ ಭೈರಾದೇವಿ ಸಿನಿಮಾದ ಶೂಟಿಂಗ್ ನಡೆದಿತ್ತು. ಚಿತ್ರೀಕರಣದ ವೇಳೆಯಲ್ಲಿ ರಾಧಿಕಾ ಅವರು ಗೋರಿ ಮೇಲೆ ಕಾಲಿಟ್ಟು ಎಡವಿ ಬಿದ್ದ ಪರಿಣಾಮ ಸೊಂಟ ಹಾಗೂ ಕಾಲಿಗೆ ಗಾಯವಾಗಿತ್ತು. ಇದನ್ನೂ ಓದಿ: ಶೂಟಿಂಗ್ ವೇಳೆ ಬಿದ್ದು ಗಾಯ ಮಾಡಿಕೊಂಡ ಸ್ಟೀಟಿ ರಾಧಿಕಾ

BAIRADEVI

ಈಗ ನಟಿ ರಾಧಿಕಾ ಅವರಿಗೆ ಕಾಳೆ ಮಾತೆ ಕಾಡುತ್ತಿದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಏಕೆಂದೆರೆ ಕಾಳಿ ಮಾತೆಯನ್ನು ತಣ್ಣಗೆ ಮಾಡಲು ದಿನಕ್ಕೊಂದು ಕುರಿಯನ್ನು ಬಲಿ ಕೊಡಲಾಗುತ್ತಿದೆ. ಭೈರಾದೇವಿ ಶೂಟಿಂಗ್ ಸೆಟ್ ನಲ್ಲಿ ರಾಧಿಕಾ ಅವರು ಬೆನ್ನು ಮುರಿದುಕೊಂಡಿದ್ದು, ಚಿತ್ರತಂಡಕ್ಕೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ.

radhika 3 1

ರಾಧಿಕಾ ಎಡವಿ ಬಿದ್ದ ನಂತರ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿತ್ತು. ವೈದ್ಯರು 30 ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿತ್ತು. ಆದರೆ ರಾಧಿಕಾ ಈ ಗಾಯವನ್ನು ಲೆಕ್ಕಿಸದೆ ಮರುದಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ವೇಳೆ ಮತ್ತೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸದ್ಯ ರಾಧಿಕಾ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

https://www.youtube.com/watch?v=t2EOwaGlm1o

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:BairadeviPublic TVradhikasandalwoodshootingಪಬ್ಲಿಕ್ ಟಿವಿಭೈರಾದೇವಿರಾಧಿಕಾಶೂಟಿಂಗ್ಸ್ಯಾಂಡಲ್‍ವುಡ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
9 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
11 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
19 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
42 minutes ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
48 minutes ago
udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?