Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ದಾಳಿ ಬಳಿಕ ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ ದಂಪತಿ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇಡಿ ದಾಳಿ ಬಳಿಕ ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ ದಂಪತಿ ಪ್ರತಿಕ್ರಿಯೆ

Bollywood

ಇಡಿ ದಾಳಿ ಬಳಿಕ ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ ದಂಪತಿ ಪ್ರತಿಕ್ರಿಯೆ

Public TV
Last updated: April 19, 2024 9:45 pm
Public TV
Share
2 Min Read
Shilpa Shetty and Raj Kundra 3
SHARE

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾಗೆ (Raj Kundra) ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಏ.18ರಂದು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. ಇಡಿ ದಾಳಿ ಬಳಿಕ ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

raj kundra

ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ ಎಂದು ರಾಜ್ ಕುಂದ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ. ಸಾಯಿ ಬಾಬ ದೇವರ ಫೋಟೋ ಶೇರ್‌ ಮಾಡಿ ದೇವರಿಗೆ ಶರಣು ಎಂಬರ್ಥದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ:‘ರಾಜಾ ಸಾಬ್’ ಚಿತ್ರದಲ್ಲಿನ ಪ್ರಭಾಸ್ ಲುಕ್ ಲೀಕ್

Shilpa Shetty and Raj Kundra

2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಳ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.

Shilpa Shetty and Raj Kundra 2

ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ.

ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

TAGGED:Raj Kundrashilpa shettyರಾಜ್ ಕುಂದ್ರಾಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
15 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
46 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
56 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
1 hour ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?