Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಾಂತಾರದ ನಂತರ ‘ಶೈನ್’ ಆದ ಬಿಗ್ ಬಾಸ್ ಶೆಟ್ರು

Public TV
Last updated: April 9, 2023 5:03 pm
Public TV
Share
1 Min Read
SHINE SHETTY
SHARE

ರಿಷಬ್ ಶೆಟ್ಟಿ ನಟಿಸಿ, ಡೈರೆಕ್ಟ್ ಮಾಡಿದ್ದ ‘ಕಾಂತಾರ’ (Kantara) ಸಿನಿಮಾದಲ್ಲಿ ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಶೈನ್ ಶೆಟ್ಟಿ (Shine Shetty) ರೆಟ್ರೋ ಲುಕ್‌ನಲ್ಲಿ ಸ್ಟೈಲಿಶ್ ಆಗಿ ಮಿಂಚಿದ್ದರು. ಈ ಚಿತ್ರದ ನಂತರ ಶೈನ್ ಅದೃಷ್ಟವೇ ಬದಲಾಗಿದ್ದು ಬ್ಯಾಕ್ ಟು ಬ್ಯಾಕ್ ಲೀಡ್ ರೋಲ್‌ನಲ್ಲಿ ನಟಿಸ್ತಿದ್ದಾರೆ. ಸದ್ಯ ಶೈನ್, ಫ್ರೆಂಡ್‌ಶಿಪ್‌ಗೆ ಸಂಬಂಧಪಟ್ಟ ಕಥೆಯಲ್ಲಿ ನಟಿಸ್ತಿದ್ದು ಉದಯ್ ಶೆಟ್ಟಿ (Uday Shetty) ನಿರ್ದೇಶನ ಮಾಡ್ತಿದ್ದಾರೆ.

shine shetty 3

ಬ್ರದರ್ ಫ್ರಮ್ ಅನದರ್ ಮದರ್ ಅನ್ನೋ ರೀತಿಯಲ್ಲಿ ಶೈನ್‌ಗೆ ಬ್ರದರ್ ರೀತಿಯಲ್ಲಿ ಹೆಚ್ಚಾಗಿ ಸ್ನೇಹಿತನಾಗಿ ಸಿನಿಮಾದುದ್ದಕ್ಕೂ ಜೊತೆಯಾಗಿರ್ತಾರಂತೆ ನಟ ಸುಮುಖ. ಕನ್ನಡ, ಹಿಂದಿ, ಮತ್ತು ಮರಾಠಿ ಸಿನಿಮಾಗಳ ಜೊತೆಗೆ ಸುಮುಖ (Sumukha) ಓಟಿಟಿಯಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಜೂನ್‌ 9-10ರಂದು ನಡೆಯಲಿದೆ ಅಭಿಷೇಕ್‌- ಅವಿವಾ ಮದುವೆ

shine shetty 1

ಶೈನ್ – ಸುಮುಖ ಫ್ರೆಂಡ್‌ಶಿಪ್ ಜೊತೆಗೆ, ಈ ಚಿತ್ರದಲ್ಲಿ ಮಧುರವಾದ ಪ್ರೇಮ ಕಥೆಯೊಂದಿರಲಿದ್ದು ಶೈನ್ ಶೆಟ್ಟಿಗೆ ನಾಯಕಿಯಾಗಿ ನಿಧಿ ಹೆಗ್ಡೆ ನಟಿಸ್ತಿದ್ದಾರೆ. ಒಂದು ವಿಭಿನ್ನ ಕಥೆಯ ಮೂಲಕ ಹೀರೋ ಶೈನ್ ಶೆಟ್ಟಿ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ.

 

View this post on Instagram

 

A post shared by SHINE SHETTY (@shineshettyofficial)

ಶರತ್ ಶೆಟ್ಟಿ- ಉದಯ್ ಶೆಟ್ಟಿ ಈ ಸಿನಿಮಾವನ್ನು ನಿರ್ಮಾಣ ಮಾಡ್ತಿದ್ದು ಈಗಾಗಲೇ ಫಸ್ಟ್ ಶೆಡ್ಯೂಲ್ ಶೂಟಿಂಗ್ ಕಂಪ್ಲೀಟ್ ಆಗಿದೆ. ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತಾಡಿರೋ ಶೈನ್, ಸದ್ಯದಲ್ಲೇ 2ನೇ ಹಂತದ ಶೂಟಿಂಗ್ ಶುರು ಮಾಡ್ತೀವಿ ಎಂದಿದ್ದಾರೆ.

TAGGED:Bigg Boss KannadaFilmsKantarasandalwoodshine shettysumukhaಕಾಂತಾರಶೈನ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
31 minutes ago
Megastar Chiranjeevi 1 1
ನಿರ್ದೇಶಕರಿಗೆ ದುಬಾರಿ ವಾಚ್‌ ಗಿಫ್ಟ್‌ ಕೊಟ್ಟ ಮೆಗಾಸ್ಟಾರ್ – ಈ ಕ್ಷಣವನ್ನು ಸದಾ ನೆನಪಲ್ಲಿಟ್ಟುಕೊಳ್ಳುತ್ತೇನೆ ಎಂದ ಬಾಬಿ!
1 hour ago
Sees Kaddi
‘ಸೀಸ್ ಕಡ್ಡಿ’ ಚಿತ್ರದ ಟ್ರೈಲರ್ ಬಿಡುಗಡೆ!
1 hour ago
divya madenur manu
ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ
2 hours ago

You Might Also Like

guest teacher class
Bengaluru City

51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

Public TV
By Public TV
24 minutes ago
Tamannaah Bhatia 1
Districts

ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

Public TV
By Public TV
36 minutes ago
H D Kumaraswamy 3
Karnataka

ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Public TV
By Public TV
55 minutes ago
DK Shivakumar 5
Latest

ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

Public TV
By Public TV
1 hour ago
Angelo Mathews 2
Cricket

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

Public TV
By Public TV
1 hour ago
H D Kumaraswamy 1
Latest

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?