Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ವಿಧಿವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ವಿಧಿವಶ

Latest

ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ವಿಧಿವಶ

Public TV
Last updated: August 14, 2022 9:27 am
Public TV
Share
1 Min Read
Vinayak Mete
SHARE

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‍ವೇಯಲ್ಲಿ ಮುಂಜಾನೆ ನಸುಕಿನ ವಾತಾವರಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ವಿನಾಯಕ್ ಮೇಟೆ ಸಾವನ್ನಪ್ಪಿದ್ದಾರೆ.

Vinayak Mete 1

ಪನ್ವೇಲ್ ಬಳಿಯ ಮಂದಪ್ ಸುರಂಗದ ಬಳಿ ವಿನಾಯಕ್ ಮೇಟೆ ಅವರ ಎಸ್‍ಯುವಿ ಕಾರು ಅಪಘಾತಕ್ಕೀಡಾಗಿದ್ದು, ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮರಾಠಾ ಸಮುದಾಯದ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಮೇಟೆ ಅವರು ಮುಂಬೈಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ತಕ್ಷಣ ಅವರನ್ನು ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ರಿಕ್ಷಾ ಚಾಲಕನ ಕಾಲರ್ ಎಳೆದಾಡಿ ಕಪಾಳಮೋಕ್ಷ ಮಾಡಿದ್ಲು

ಅರಬ್ಬಿ ಸಮುದ್ರದಲ್ಲಿ ಪೌರಾಣಿಕ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ ಗೌರವಾರ್ಥ ಭವ್ಯ ಸ್ಮಾರಕವನ್ನು ನಿರ್ಮಿಸುವ ಯೋಜನೆಯ ಮೇಲ್ವಿಚಾರಣೆಯ ಸಮಿತಿಯ ಮುಖ್ಯಸ್ಥರಾಗಿದ್ದರು. ಅವರ ನಿಧನಕ್ಕೆ ಇದೀಗ ಪಕ್ಷಾತೀತವಾಗಿ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:mumbaiShivsangramSUV carVinayak Meteಎಸ್‍ಯುವಿ ಕಾರುಮುಂಬೈವಿನಾಯಕ್ ಮೇಟೆಶಿವಸಂಗ್ರಾಮ್
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
20 minutes ago
arrest
Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
By Public TV
48 minutes ago
Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
2 hours ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
2 hours ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 hours ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?