Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಅರವಿಂದ್ ಹುಟ್ಟು ಹಬ್ಬಕ್ಕೆ ಶಿವಾಜಿ ಸುರತ್ಕಲ್ 2 ಸಿನಿಮಾ ಟೀಸರ್, ನಾಳೆ ಪುಸ್ತಕ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಮೇಶ್ ಅರವಿಂದ್ ಹುಟ್ಟು ಹಬ್ಬಕ್ಕೆ ಶಿವಾಜಿ ಸುರತ್ಕಲ್ 2 ಸಿನಿಮಾ ಟೀಸರ್, ನಾಳೆ ಪುಸ್ತಕ ಬಿಡುಗಡೆ

Cinema

ರಮೇಶ್ ಅರವಿಂದ್ ಹುಟ್ಟು ಹಬ್ಬಕ್ಕೆ ಶಿವಾಜಿ ಸುರತ್ಕಲ್ 2 ಸಿನಿಮಾ ಟೀಸರ್, ನಾಳೆ ಪುಸ್ತಕ ಬಿಡುಗಡೆ

Public TV
Last updated: September 10, 2022 3:11 pm
Public TV
Share
1 Min Read
FotoJet 41
SHARE

ನಟ ರಮೇಶ್ ಅರವಿಂದ್ (Ramesh Aravind) ಇಂದು ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ಇವರ ಹುಟ್ಟು ಹಬ್ಬಕ್ಕಾಗಿಯೇ ರಮೇಶ್ ನಟನೆಯ ‘ಶಿವಾಜಿ ಸುರತ್ಕಲ್ 2’  (Shivaji Surathkal 2) ಸಿನಿಮಾದ ಟೀಸರ್ (Teaser) ರಿಲೀಸ್ ಮಾಡಲಾಗಿದೆ. ಇದೊಂದು ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಾಜಿ ಸುರತ್ಕಲ್ ಸಿನಿಮಾದ ಮುಂದುವರಿಕೆ ಭಾಗವಾಗಿದೆ. ಮೊದಲ ಭಾಗದಲ್ಲೇ ಈ ಸಿನಿಮಾ ಯಶಸ್ಸು ಕಂಡಿದ್ದು, ಎರಡನೇ ಭಾಗ ಕೂಡ ಕುತೂಹಲ ಮೂಡಿಸಿದೆ.

FotoJet 1 27

2020ರಲ್ಲಿ ಶಿವಾಜಿ ಸುರತ್ಕಲ್ ಕೇಸ್ ಆಫ್ ರಣಗಿರಿ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿತ್ತು. ಆಕಾಶ್ ಶ್ರೀವಾತ್ಸವ್ (Akash Srivatsa) ನಿರ್ದೇಶನದಲ್ಲಿ ಮೂಡಿ ಬಂದಿದ್ದ  ಈ ಸಿನಿಮಾ ಬಾಕ್ಸ್ ಆಫೀಸಿನಲ್ಲೂ ಸಖತ್ ಕಮಾಯಿ ಮಾಡಿತ್ತು. ಹೀಗಾಗಿ ಎರಡನೇ ಭಾಗದಲ್ಲಿ ಈ ಚಿತ್ರವನ್ನು ತಯಾರಿಸಲಾಗುತ್ತಿದೆ. ರಮೇಶ್ ಅರವಿಂದ್ ಈ ಸಿನಿಮಾದಲ್ಲಿ ತನಿಖಾಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಕೇಸ್ ನಂ 131ನ್ನು ಬೇಧಿಸುವಂತಹ ಪಾತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ರಾಕೇಶ್ ಸ್ಮಾರ್ಟ್ ಗೇಮ್ ಆಡುತ್ತಿದ್ದಾನೆ- ಸಾನ್ಯಾ ಕೆಂಡಾಮಂಡಲ

FotoJet 2 26

ಈ ನಡುವೆ ರಮೇಶ್ ಅರವಿಂದ್ ಅವರು ಬರೆದ, ಸಾವಣ್ಣ ಪಬ್ಲಿಕೇಷನ್ (Sawanna Books) ಪ್ರಕಟಿಸಿರುವ ‘ಪ್ರೀತಿಯಿಂದ ರಮೇಶ್’ ಯಶಸ್ಸಿನ ಸರಳ ಸೂತ್ರಗಳು ಹೆಸರಿನ ಪುಸ್ತಕವು (Book) ರವಿವಾರ ಬಿಡುಗಡೆ ಆಗುತ್ತಿದ್ದು, ಯಶಸ್ಸಿಗೆ ಸಂಬಂಧಿಸಿದಂತೆ ಬರಹಗಳು ಈ ಪುಸ್ತಕದಲ್ಲಿ ಇವೆ. ಸಿನಿಮಾ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯ ವಲಯದಲ್ಲೂ ರಮೇಶ್ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ಕಳೆದ ತಿಂಗಳವಷ್ಟೇ ವೀರಲೋಕ ಪ್ರಕಾಶನವು ರಮೇಶ್ ಅವರ ಮತ್ತೊಂದು ಪುಸ್ತಕವನ್ನು ಪ್ರಕಟಿಸಿತ್ತು. ಈಗ ಮತ್ತೊಂದು ಪುಸ್ತಕ ಓದುಗರ ಮಡಿಲಿಗೆ ಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Akash SrivatsabookRamesh AravindSavannahShivaji Surathkal 2teaserಆಕಾಶ್ ಶ್ರೀವಾತ್ಸ್ಟೀಸರ್ಪುಸ್ತಕರಮೇಶ್ ಅರವಿಂದ್ಶಿವಾಜಿ ಸುರತ್ಕಲ್ 2ಸಾವಣ್ಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
4 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
4 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
4 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
4 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
4 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?