Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
Last updated: March 11, 2026 4:57 pm
Public TV
Share
2 Min Read
shivam dube t20 world cup
SHARE

– ಫ್ಯಾನ್ಸ್‌ಗೆ ಗೊತ್ತಾಗದಂತೆ ಕ್ರಿಕೆಟರ್‌ನ ಕರೆತರಲು ಪತ್ನಿ ಮಾಡಿದ ಪ್ಲ್ಯಾನ್‌ ಏನು ಗೊತ್ತಾ?

ಮುಂಬೈ: ಐಸಿಸಿ ಟಿ20 ವಿಶ್ವಕಪ್‌ (T20 World Cup) ಟ್ರೋಫಿ ಗೆದ್ದ ಬಳಿಕ ಟೀಂ ಇಂಡಿಯಾ ಆಲ್‌ರೌಂಡರ್‌ ಶಿವಂ ದುಬೆ (Shivam Dube) ತಮ್ಮ ಪತ್ನಿ ಹಾಗೂ ಸ್ನೇಹಿತರೊಟ್ಟಿಗೆ ಅಹಮದಾಬಾದ್‌ನಿಂದ ಮುಂಬೈಗೆ ರೈಲಿನ ಮೂಲಕ ಪ್ರಯಾಣ ಬೆಳಸಿದ ವಿಚಾರ ಬೆಳಕಿಗೆ ಬಂದಿದೆ.

ಶಿವಂ ದುಬೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಅತ್ಯುತ್ತಮ ಪ್ರದರ್ಶನ ನೀಡಿದವರಲ್ಲಿ ಒಬ್ಬರು. ಅವರು ವಿಶ್ವದ ನಂ.1 ಟಿ20ಐ ತಂಡಕ್ಕಾಗಿ ಎಲ್ಲಾ ಒಂಬತ್ತು ಪಂದ್ಯಗಳನ್ನು ಆಡಿದರು. ಐದು ವಿಕೆಟ್‌ಗಳನ್ನು ಕಬಳಿಸುವುದರ ಜೊತೆಗೆ 235 ರನ್ ಗಳಿಸಿದರು. ಮಾ.8 ರ ಭಾನುವಾರ ಅಹಮದಾಬಾದ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಫೈನಲ್‌ ಪದ್ಯಂದಲ್ಲಿ ದುಬೆ ಕೇವಲ 8 ಎಸೆತಗಳಲ್ಲಿ 26 ರನ್ ಗಳಿಸಿದರು. ಆ 26 ರನ್‌ಗಳಲ್ಲಿ ಅವರು 20 ನೇ ಓವರ್‌ನಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಭಾರತದ ಒಟ್ಟು ಮೊತ್ತಕ್ಕೆ 24 ರನ್‌ಗಳನ್ನು ಸೇರಿಸಿದರು. ಭಾರತ ದಾಖಲೆಯ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲಲು ದೊಡ್ಡ ಪಾತ್ರ ವಹಿಸಿದರು. ಇದನ್ನೂ ಓದಿ: ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

ಅಹಮದಾಬಾದ್‌ನಿಂದ ಮುಂಬೈಗೆ ಹೋಗುವ ಎಲ್ಲಾ ವಿಮಾನಗಳು ಬುಕ್ ಆಗಿದ್ದರಿಂದ ಶಿವಂ ದುಬೆ ರೈಲಿನ ಮೂಲಕ ಪ್ರಯಾಣಿಸಲು ನಿರ್ಧರಿಸಿದರು. ರೈಲಿನಲ್ಲಿ ಪ್ರಯಾಣಿಸಿದರೆ ಅಭಿಮಾನಿಗಳಿಂದ ಕಿರಿಕಿರಿ ಅನುಭವಿಸಬಹುದು ಎನ್ನಲಾಗಿತ್ತು. ಆದರೆ, ಅವರು ಮುಂಬೈನಲ್ಲಿ ಮನೆಯಲ್ಲಿದ್ದ ತಮ್ಮ ನಾಲ್ಕು ವರ್ಷದ ಮಗ ಅಯಾನ್ ಮತ್ತು ಎರಡು ವರ್ಷದ ಮಗಳು ಮೆಹ್ವಿಶ್ ಜೊತೆ ಸಮಯ ಕಳೆಯಲು ನಿರ್ಧರಿಸಿದ್ದರು. ಹೀಗಾಗಿ, ಯಾವುದೇ ತೊಂದರೆಯನ್ನು ಸ್ವೀಕರಿಸಲು ನಿರ್ಧರಿಸಿ, ಕೊನೆಗೆ ರೈಲಿನಲ್ಲೇ ಪ್ರಯಾಣಿಸಿದರು.

‘ಯಾವುದೇ ವಿಮಾನ ಲಭ್ಯವಿರಲಿಲ್ಲ, ಆದ್ದರಿಂದ ನಾನು ಬೆಳಿಗ್ಗೆ ಅಹಮದಾಬಾದ್‌ನಿಂದ ಮುಂಬೈಗೆ ರೈಲಿನಲ್ಲಿ ಹೋಗಲು ನಿರ್ಧರಿಸಿದೆ. ನಾವು ರಸ್ತೆಯ ಮೂಲಕವೂ ಹೋಗಬಹುದಿತ್ತು. ಆದರೆ, ರೈಲಿನಲ್ಲಿ ಬೇಗ ತಲುಪಬಹುದೆಂದು ಈ ನಿರ್ಧಾರ ಮಾಡಿದೆ. ಯಾರೂ ಗುರುತಿಸಬಾರದೆಂದು ನಾನು ಕ್ಯಾಪ್, ಮಾಸ್ಕ್ ಮತ್ತು ಪೂರ್ಣ ತೋಳಿನ ಟಿ-ಶರ್ಟ್ ಧರಿಸಿದ್ದೆ. ಅದು ಬೆಳಗ್ಗೆ 5:10 ರ ರೈಲು, ಆದ್ದರಿಂದ ಪ್ಲಾಟ್‌ಫಾರ್ಮ್‌ನಲ್ಲಿ ಹೆಚ್ಚು ಜನರು ಇರುವುದಿಲ್ಲ ಎಂದು ನಾವು ಭಾವಿಸಿ ಟಿಕೆಟ್‌ ಬುಕ್‌ ಮಾಡಿದ್ದೆವು’ ಎಂದು ಮಾಧ್ಯಮವೊಂದಕ್ಕೆ ದುಬೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

ಯಾರಿಗೂ ತಿಳಿಯದಂತೆ ದುಬೆ ರೈಲು ಹತ್ತಿದ ಬಳಿಕ ಟಿಟಿಇ ಟಿಕೆಟ್‌ ಚೆಕ್‌ ಮಾಡಲು ಬಂದಿದ್ದರು. ಆಗ, ಶಿವಂ ದುಬೆ ಎಂದು ಪತ್ನಿ ಹೆಸರನ್ನು ಹೇಳಿದ್ದಾರೆ. ‘ಕ್ರಿಕೆಟರ್‌ ಶಿವಂ ದುಬೆ ಅವರೇ’ ಅಂತ ಟಿಟಿಇ ಪ್ರಶ್ನಿಸಿದ್ದಾರೆ. ಅದಕ್ಕೆ ದುಬೆ ಪತ್ನಿ, ‘ಇಲ್ಲ.. ಕ್ರಿಕೆಟರ್‌ ಯಾಕೆ ಇಲ್ಲಿಗೆ ಬರುತ್ತಾರೆ’ ಎಂದು ಚಾಣಾಕ್ಷತನದಿಂದ ಮಾತನಾಡಿ, ಅಭಿಮಾನಿಗಳ ಕಿರಿಕಿರಿಯಾಗದಂತೆ ಪತಿಯನ್ನು ಪಾರು ಮಾಡಿದ್ದಾರೆ.

TAGGED:mumbaiShivam dubeT20 World Cuptrainಟಿ20 ವಿಶ್ವಕಪ್ಮುಂಬೈರೈಲುಶಿವಂ ದುಬೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
28 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
38 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
44 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
54 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
58 minutes ago
Legislative Assembly Siddaramaiah
Bengaluru City

ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?