Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗ ಬುರ್ಖಾ ವಿವಾದ – ಬುರ್ಖಾ ವಿರೋಧಿಸಿದವರಿಗೆ ದುಬೈನಿಂದ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗ ಬುರ್ಖಾ ವಿವಾದ – ಬುರ್ಖಾ ವಿರೋಧಿಸಿದವರಿಗೆ ದುಬೈನಿಂದ ಬೆದರಿಕೆ

Districts

ಶಿವಮೊಗ್ಗ ಬುರ್ಖಾ ವಿವಾದ – ಬುರ್ಖಾ ವಿರೋಧಿಸಿದವರಿಗೆ ದುಬೈನಿಂದ ಬೆದರಿಕೆ

Public TV
Last updated: February 5, 2017 12:50 pm
Public TV
Share
1 Min Read
SHARE

ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಆರಂಭಗೊಂಡ ವಸ್ತ್ರ ಸಂಹಿತೆ ವಿವಾದ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದುವರೆಗೂ ಕ್ಯಾಂಪಸ್‍ನ ಒಳಗಿದ್ದ ವಿವಾದ ಈಗ ಹೊರಗೂ ವ್ಯಾಪಿಸಿದೆ. ಪರ-ವಿರೋಧ ಚರ್ಚೆ, ವಾಗ್ವಾದ ಆರಂಭಗೊಂಡಿವೆ. ಬೆಂಕಿಗೆ ತುಪ್ಪ ಹಾಕುವಂತೆ ಎರಡು ವಾಟ್ಸಪ್ ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

smg burka 1

ಶಿವಮೊಗ್ಗ ಮೂಲದ ದುಬೈನಲ್ಲಿರುವ ಇಬ್ಬರು ಯುವಕರು ಅತ್ಯಂತ ಆಶ್ಲೀಲವಾಗಿ ಒಂದು ಧರ್ಮದವರ ಅವಹೇಳನ ಮಾಡಿ ವಾಟ್ಸಪ್ ವೀಡಿಯೋ ಕಳಿಸಿದ್ದಾರೆ. ಇದು ವ್ಯಾಪಕವಾಗಿ ಹರಡುತ್ತಿದ್ದಂತೆ, ಇದಕ್ಕೆ ಪ್ರತಿಯಾಗಿ ಶಿವಮೊಗ್ಗದ ಯುವಕ ಅತ್ಯಂತ ಕೀಳು ಭಾಷೆಯಲ್ಲಿ ಇನ್ನೊಂದು ವೀಡಿಯೋ ಮಾಡಿ ಹಂಚಿದ್ದಾನೆ.

smg burka 2

ಎರಡೂ ವಿಡಿಯೋಗಳು ವ್ಯಾಪಕವಾಗಿ ಹರಡುತ್ತಿದ್ದು, ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೋಟೆ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇಂತಹ ವೀಡಿಯೋ ಹರಡಿ ಸಾಮಾಜಿಕ ನೆಮ್ಮದಿಗೆ ಭಂಗ ತರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

smg burka 3

 

TAGGED:dress codepublic tvsahyadri collegeshivamoggaಪಬ್ಲಿಕ್ ಟಿವಿವಸ್ತ್ರ ಸಂಹಿತೆಶಿವಮೊಗ್ಗಸಹ್ಯಾದ್ರಿ ಕಾಲೇಜು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
26 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
45 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
48 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
1 hour ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
1 hour ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?