Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೌರತ್ವ ಕಾಯ್ದೆ ವಿರೋಧಿಸಿ ಸಿಎಫ್‍ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ – ಲಾಠಿ ಚಾರ್ಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪೌರತ್ವ ಕಾಯ್ದೆ ವಿರೋಧಿಸಿ ಸಿಎಫ್‍ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ – ಲಾಠಿ ಚಾರ್ಜ್

Districts

ಪೌರತ್ವ ಕಾಯ್ದೆ ವಿರೋಧಿಸಿ ಸಿಎಫ್‍ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ – ಲಾಠಿ ಚಾರ್ಜ್

Public TV
Last updated: January 2, 2020 10:04 pm
Public TV
Share
1 Min Read
smg savu
SHARE

ಶಿವಮೊಗ್ಗ: ಸಿಎಎ ಹಾಗೂ ಎನ್.ಆರ್.ಸಿ ವಿರೋಧಿಸಿ ಶಿವಮೊಗ್ಗದಲ್ಲಿ ಇಂದು ಸಿಎಫ್‍ಐ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಬಿ.ಎಚ್.ರಸ್ತೆಯಲ್ಲಿರುವ ಹಮ್ಮಿರಾಬಿ ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಪೊಲೀಸರ ವಿರೋಧದ ನಡುವೆಯು ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

smg savu 2

ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನೂತನ ಕಾಯ್ದೆಯನ್ನು ಜಾರಿಗೊಳಿಸದೇ ರದ್ದುಗೊಳಿಸುವಂತೆ ಒತ್ತಾಯಿಸಿದರು. ಪೊಲೀಸರ ಅನುಮತಿಯ ನಿರಾಕರಣೆ ನಡುವೆಯು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಗುಂಪು ಚದುರಿಸಲು ದೊಡ್ಡಪೇಟೆ ಠಾಣೆ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

TAGGED:CFICitizenShip Actlathi chargeprotestPublic TVshivamoggaಪಬ್ಲಿಕ್ ಟಿವಿಪೌರತ್ವ ಕಾಯ್ದೆಪ್ರತಿಭಟನೆಲಾಠಿ ಜಾರ್ಜ್ಶಿವಮೊಗ್ಗಸಿಎಫ್‍ಐ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
1 minute ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
7 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
33 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
34 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
48 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?