Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಸಮ್ಮತವಾದ ತೀರ್ಪು, ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೋ ಗೊತ್ತಿಲ್ಲ – ವೀರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನ್ಯಾಯಸಮ್ಮತವಾದ ತೀರ್ಪು, ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೋ ಗೊತ್ತಿಲ್ಲ – ವೀರೇಂದ್ರ ಹೆಗ್ಗಡೆ

Districts

ನ್ಯಾಯಸಮ್ಮತವಾದ ತೀರ್ಪು, ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೋ ಗೊತ್ತಿಲ್ಲ – ವೀರೇಂದ್ರ ಹೆಗ್ಗಡೆ

Public TV
Last updated: November 9, 2019 2:54 pm
Public TV
Share
2 Min Read
Veerendra Heggade
SHARE

ಶಿವಮೊಗ್ಗ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಿಂದ ಇಂದು ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಷ್ಟ್ರದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟಿನ ತೀರ್ಪನ್ನು ಮಾನ್ಯ ಮಾಡಲೇ ಬೇಕು ಹಾಗೂ ಅದಕ್ಕೆ ಎಲ್ಲರೂ ತಲೆಬಾಗಲೇ ಬೇಕು. ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದೆ. ಮುಸ್ಲಿಮರಿಗೆ ಪ್ರತ್ಯೇಕ ಮಸೀದಿ ನಿರ್ಮಾಣಕ್ಕೂ ಅವಕಾಶ ನೀಡಿದೆ ಎಂದು ಹೇಳಿದ್ದಾರೆ.

images

ಮನವಿಯೇನು?
ಇದು ನ್ಯಾಯಸಮ್ಮತವಾದ ತೀರ್ಪು. ಇದೇ ಅಂತಿಮ ತೀರ್ಪು, ಇದಕ್ಕಿಂತ ತೀರ್ಪು ಮುಂದೆ ಇಲ್ಲ. ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೆಯೋ ಗೊತ್ತಿಲ್ಲ. ನಾವು ಸೇವಿಸುವ ತರಕಾರಿಯನ್ನು ಹಿಂದೂ ಬೆಳೆದಿದ್ದಾನಾ, ಮುಸಲ್ಮಾನ ಅಥವಾ ಕ್ರೈಸ್ತ ಬೆಳೆದಿದ್ದಾನೆಯೋ ಗೊತ್ತಿಲ್ಲ. ಅದೇ ರೀತಿ ಹಾಲು-ನೀರು ಬೆರೆತಂತೆ ಸಮಾಜ ಇರಬೇಕು. ತೀರ್ಪಿನಿಂದ ಯಾರೂ ಚಂಚಲ ಆಗಬಾರದು. ತೀರ್ಪಿನ ನಂತರ ಸಾಮರಸ್ಯದಿಂದ ಬದುಕಬೇಕು. ಈ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳೋಣ ಎಂದು ಹೆಗ್ಗಡೆಯವರು ರಾಷ್ಟ್ರದ ಜನತೆಯಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ಭಾರತ ವಿಕಾಸದ ದಿಕ್ಕಲ್ಲಿ ಓಡುತ್ತಿದೆ, ಹಿಂದೂ-ಮುಸಲ್ಮಾನರು ಒಗ್ಗೂಡಿ ದೇಶ ಕಟ್ಟೋಣ: ಸೂಲಿಬೆಲೆ

ತೀರ್ಪಿನ ಪ್ರಮುಖ ಅಂಶಗಳು:
ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

ayodhya final

ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸುತ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ. ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856 ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.

Ayodhya dispute

ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.

ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ. ನಿರ್ಮೋಹಿ ಅಖಾರದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾರಕ್ಕೆ ಪ್ರಾತಿನಿಧ್ಯ ನೀಡಬೇಕು.

TAGGED:ayodhyeBabri MasjiddharmasthalaPublic TVshivamoggaveerendra heggadeಅಯೋಧ್ಯೆಧರ್ಮಸ್ಥಳಪಬ್ಲಿಕ್ ಟಿವಿಬಾಬ್ರಿ ಮಸೀದಿವೀರೇಂದ್ರ ಹೆಗ್ಗಡೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

big bulletin 03 may 2026 part 1
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-1

Public TV
By Public TV
4 hours ago
big bulletin 03 may 2026 part 2
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-2

Public TV
By Public TV
4 hours ago
big bulletin 03 may 2026 part 3
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-3

Public TV
By Public TV
4 hours ago
Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
4 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
4 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?