Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸ್ ಓಡಿಸುವಾಗ್ಲೇ ಹೃದಯಾಘಾತ – ಪ್ರಯಾಣಿಕರ ಜೀವ ಉಳಿಸಿ ಪ್ರಾಣ ಬಿಟ್ಟ ಚಾಲಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಸ್ ಓಡಿಸುವಾಗ್ಲೇ ಹೃದಯಾಘಾತ – ಪ್ರಯಾಣಿಕರ ಜೀವ ಉಳಿಸಿ ಪ್ರಾಣ ಬಿಟ್ಟ ಚಾಲಕ

Districts

ಬಸ್ ಓಡಿಸುವಾಗ್ಲೇ ಹೃದಯಾಘಾತ – ಪ್ರಯಾಣಿಕರ ಜೀವ ಉಳಿಸಿ ಪ್ರಾಣ ಬಿಟ್ಟ ಚಾಲಕ

Public TV
Last updated: February 5, 2020 4:31 pm
Public TV
Share
1 Min Read
SMG BUS DRIVER 01
SHARE

ಶಿವಮೊಗ್ಗ: ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ, ಪ್ರಯಾಣಿಕರ ಜೀವ ಉಳಿಸಿ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್ ಚಾಲಕನನ್ನು ಶಿಕಾರಿಪುರ ತಾಲೂಕಿನ ಬಗನಕಟ್ಟೆ ನಿವಾಸಿ ಕುಮಾರ್(32) ಎಂದು ಗುರುತಿಸಲಾಗಿದೆ. ಕುಮಾರ್ ಕುಮದ್ವತಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ ಚಾಲಕನಾಗಿದ್ದು, ಶಿಕಾರಿಪುರದಿಂದ ಹೊನ್ನಾಳಿಗೆ ಈ ಬಸ್ ಹೋಗುತ್ತಿತ್ತು. ಈ ವೇಳೆ ಬಸ್ ಚಾಲನೆ ಮಾಡುತ್ತಿದ್ದ ಸಮಯದಲ್ಲೇ ಚಾಲಕ ಕುಮಾರ್ ಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

SMG BUS DRIVER

ಈ ಸಮಯದಲ್ಲಿ ತನ್ನ ಪರಿಸ್ಥಿತಿ ಅರಿತ ಚಾಲಕ ಬಸ್ಸನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾನೆ. ಬಸ್ಸನ್ನು ನಿಲ್ಲಿಸಲು ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ದುರಾದೃಷ್ಟವಶಾತ್ ಚಾಲಕ ಸಾವನ್ನಪ್ಪಿದ್ದಾನೆ. ತಾನು ಸಾವಿನ ದವಡೆಯಲ್ಲಿದ್ದರೂ ಚಾಲಕ ಪ್ರಯಾಣಿಕರ ಪ್ರಾಣ ಉಳಿಸಿದ್ದಾನೆ.

TAGGED:busdriverheart attackpassengersPublic TVshivamoggaಚಾಲಕಪಬ್ಲಿಕ್ ಟಿವಿಪ್ರಯಾಣಿಕರುಬಸ್ಶಿವಮೊಗ್ಗಹೃದಯಾಘಾತ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
12 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
13 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
33 minutes ago
supreme Court 1
Court

2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್‌; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Public TV
By Public TV
34 minutes ago
CRIME
Chamarajanagar

ಚಾಮರಾಜನಗರ | ಪತ್ನಿಯೊಂದಿಗೆ ಜಗಳವಾಡಿ ಕತ್ತು ಕೊಯ್ದುಕೊಂಡ ಭೂಪ

Public TV
By Public TV
38 minutes ago
Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?