ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ (Shivamogga) ಹಿರಿಯ ಸಾಹಿತಿ ಡಾ. ನಾ ಡಿಸೋಜ (88) (Na Disoja) ನಿಧನರಾಗಿದ್ದಾರೆ.
ಮಂಗಳೂರಿನ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ, ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿಎಂ
Advertisement
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಆಕ್ಷೇಪಾರ್ಹ ಹೇಳಿಕೆ ಪ್ರಕರಣ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು – CRPF ಭದ್ರತೆ ಕೋರಿದ ಸಿ.ಟಿ ರವಿ