Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

Crime

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

Public TV
Last updated: August 16, 2022 7:14 am
Public TV
Share
2 Min Read
SMG FIRING
SHARE

ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಮಿಂದೇಳಬೇಕಿದ್ದ ಶಿವಮೊಗ್ಗ ಬೂದಿಮುಚ್ಚಿದ ಕೆಂಡವಾಗಿದೆ. ವೀರಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ ಎಬ್ಬಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗದಲ್ಲಿ ಬೆಳಗ್ಗಿನ ಜಾವ 4 ಗಂಟೆಗೆ ಕೂಡ ಗುಂಡಿನ ಸದ್ದು ಕೇಳಿದೆ.

SMG FLEX

ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳ ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿ ಜಬೀವುಲ್ಲಾ (30) ಅನ್ನೋ ಕಿಡಿಗೇಡಿ ಚಾಕು ತೋರಿಸಿ ಬೆದರಿಸಿದ್ದಾನೆ. ದುಷ್ಕರ್ಮಿಗೆ ಬಿಸಿ ಮುಟ್ಟಿಸಿದ ವಿನೋಬಾನಗರ ಠಾಣೆ ಪಿಎಸ್‍ಐ ಮಂಜುನಾಥ್ ಕುರಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಪೊಲೀಸರಿಗೆ ಇರಿಯೋಕೆ ಮುಂದಾದ ಕಿಡಿಗೇಡಿ ಜಬೀವುಲ್ಲಾನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

SMG CHAKU

ಫಾಲಕ್ ಪ್ಯಾಲೇಸ್ ಹಿಂಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಜಬೀವುಲ್ಲಾನನ್ನು ಪೊಲೀಸರು ಮೆಗ್ಗಾನ್‍ಗೆ ದಾಖಲಿಸಿದ್ದಾರೆ. ಗಲಾಟೆ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ರು. ಖುದ್ದು ಲಾಠಿ ಹಿಡಿದು ಪರಿಶೀಲನೆಗೆ ಇಳಿದ್ರು. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

SMG ARAGA 1

ಐಜಿಪಿ ತ್ಯಾಜರಾಜನ್, ಎಸ್‍ಪಿ ಲಕ್ಷ್ಮಿಪ್ರಸಾದ್ ಬಳಿ ಮಾಹಿತಿ ಸಂಗ್ರಹಿಸಿದ್ರು. ತ್ರಿಬಲ್ ರೈಡಿಂಗ್, ಅನಗತ್ಯ ಸಂಚಾರ ಮಾಡುವವರ ಪರಿಶೀಲಿಸಿದ್ರು. ಬಳಿಕ ಘರ್ಷಣೆ ವೇಳೆ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದ ಸಂಬಂಧ ನದೀಮ್ (25), ಅಬ್ದುಲ್ ರೆಹಮಾನ್ (25) ಅನ್ನೋವ್ರನ್ನ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸ್ತಿದ್ದಾರೆ.

SMG ARAGA 2

ಸದ್ಯ ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಕಂಟ್ರೋಲ್‍ಗೆ ತರುವ ಸಲುವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರ ಪ್ರದೇಶದಲ್ಲಿ ಆ.18ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿ ಹಿನ್ನೆಲೆ ಶಿವಮೊಗ್ಗ ಹಾಗೂ ಭದ್ರಾವತಿ ನಗರದ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ, ಕುವೆಂಪು ವಿವಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

SMG ARAGA

ಗಲಾಟೆ ನಡೆದ ಪ್ರದೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ನಗರದಲ್ಲಿ ಬಂದೋಬಸ್ತ್‍ಗಾಗಿ ಈ ಹಿಂದೆ ಇಲ್ಲೇ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿದೆ. 10 ಕೆಎಸ್‍ಆರ್‍ಪಿ, 10 ಡಿಎಆರ್ ಹಾಗು ಆರ್‍ಎಎಫ್ ತುಕಡಿ ಜಿಲ್ಲೆಗೆ ಆಗಮಿಸಿವೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ – ಯುವಕನಿಗೆ ಚಾಕು ಇರಿತ

Live Tv
[brid partner=56869869 player=32851 video=960834 autoplay=true]

TAGGED:policeshivamoggaಗಲಾಟೆಚಾಕುಪೊಲೀಸ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
28 minutes ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
31 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
51 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
1 hour ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
2 hours ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?