Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗದಿತ ಸಮಯದಲ್ಲಿ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಶಿವಾನಂದ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಗದಿತ ಸಮಯದಲ್ಲಿ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಶಿವಾನಂದ ಪಾಟೀಲ್

Bengaluru City

ನಿಗದಿತ ಸಮಯದಲ್ಲಿ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಶಿವಾನಂದ ಪಾಟೀಲ್

Public TV
Last updated: August 19, 2025 2:28 pm
Public TV
Share
1 Min Read
SHIVANAND PATIL BYTE
SHARE

ಬೆಂಗಳೂರು: ನಿಗದಿ ಪಡಿಸಿ ಸಮಯದಲ್ಲಿ ಕಲಬುರಗಿಯಲ್ಲಿ (Kalaburagi) ಜವಳಿ ಪಾರ್ಕ್ ನಿರ್ಮಾಣ ಆಗುತ್ತದೆ ಅಂತ ಜವಳಿ ಸಚಿವ ಶಿವಾನಂದ ಪಾಟೀಲ್ (Shivanand Patil) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಜಗದೇವ್ ಗುತ್ತೇದಾರ್ ಪ್ರಶ್ನೆ ಕೇಳಿದ್ದರು. ಕಲಬುರಗಿಯಲ್ಲಿ ಜವಳಿ ಪಾರ್ಕ್ (Textile Park) ಯಾವಾಗ ಪ್ರಾರಂಭ ಮಾಡ್ತೀರಾ? ಪಾರ್ಕ್ಗೆ 1 ಸಾವಿರ ಎಕ್ರೆ ವಶಪಡಿಸಿಕೊಳ್ಳಲಾಗಿದೆ. ಇದರಿಂದ ರೈತರು ಬೇರೆ ರಾಜ್ಯಕ್ಕೆ ವಲಸೆ ಹೋಗ್ತಿದ್ದಾರೆ. ಇದನ್ನ ಸರ್ಕಾರ ತಡೆಯಬೇಕು ಎಂದಿದ್ದಾರೆ. ಇದನ್ನೂ ಓದಿ: ಮತಗಳ್ಳತನ ಆರೋಪ; ಆಯೋಗದ ಕ್ರಮವನ್ನು ಸದನ ಖಂಡಿಸಬೇಕು: ಬಿ.ಕೆ ಹರಿಪ್ರಸಾದ್

ಇದಕ್ಕೆ ಸಚಿವ ಶಿವಾನಂದ ಪಾಟೀಲ್ ಉತ್ತರ ನೀಡಿ, ಪಿಎಂ ಮಿತ್ರ ಪಾರ್ಕ್ ದೇಶದಲ್ಲಿ 7 ಕಡೆ ಅನುಮತಿ ಕೊಡಲಾಗಿದೆ. ಕರ್ನಾಟಕಕ್ಕೆ ಇದು ಸಿಕ್ಕಿರೋದು ಸುದೈವ. ಪಿಎಂ ಮಿತ್ರ ಪಾರ್ಕ್ ಮಾಡೋಕೆ ಸುಮಾರು 7ರಿಂದ 10 ವರ್ಷ ಬೇಕು. ಈ ಪಾರ್ಕ್ ಮಾಡಲು 3 ಸಾವಿರ ಎಕ್ರೆ ಬೇಕು. ಈಗ 1 ಸಾವಿರ ಭೂಮಿ ವಶಪಡಿಸಿಕೊಳ್ಳಲಾಗಿದೆ. ಈ ಜವಳಿ ಪಾರ್ಕ್ ಬಂದರೆ 1 ಲಕ್ಷ ಉದ್ಯೋಗ ಸಿಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

ಕೇಂದ್ರದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನಮ್ಮ ಸರ್ಕಾರದಿಂದ ಜವಳಿ ಪಾರ್ಕ್ಗೆ 390 ಕೋಟಿ ರೂ. ಹಣ ಮೀಸಲು ಇಡಲಾಗಿದೆ. ಕೇಂದ್ರದ ಹಣ ಸಹಾಯದಿಂದ ಕಾಲಕ್ಕೆ ಸರಿಯಾಗಿ ಪಾರ್ಕ್ ನಿರ್ಮಾಣದ ಕೆಲಸ ಆಗಲಿದೆ. ರೈತರು ಗುಳೆ ಹೋಗೊದನ್ನ ತಡೆಯಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

TAGGED:bengaluruKalaburagiKarnataka Legislative CouncilShivanand PatilTextile Parkಕಲಬುರಗಿಜವಳಿ ಪಾರ್ಕ್‌ಶಿವಾನಂದ ಪಾಟೀಲ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
3 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
15 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
49 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?