Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಕ್ರಾಂತಿಗೆ ಶಿವನಂದಿ ಅವತಾರದಲ್ಲಿ ಯಜಮಾನ

Public TV
Last updated: January 10, 2019 3:12 pm
Public TV
Share
1 Min Read
DARSHAN 1
SHARE

ಬೆಂಗಳೂರು: ಚಂದನವನದ ಚಕ್ರವರ್ತಿ, ಡಿ ಬಾಸ್ ದರ್ಶನ್ ಸಂಕ್ರಾಂತಿ ಹಬ್ಬಕ್ಕಾಗಿ ಶಿವನಂದಿ ಅವತಾರದಲ್ಲಿ ನಿಮ್ಮ ಮುಂದೆ ಆಗಮಿಸಲಿದ್ದಾರೆ. ಯಜಮಾನ ಚಿತ್ರದ ಮೊದಲ ಹಾಡು ಮಕರ ಸಂಕ್ರಾಂತಿ ಪ್ರಯುಕ್ತ ಬಿಡುಗಡೆಯಾಗಲಿದೆ.

ಯಜಮಾನ ಸಿನಿಮಾದ ಮೊದಲ ಹಾಡು ಇದಾಗಿದ್ದು, ಶಿವನಂದಿ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರಂತೆ. ಇದೇ ಹಾಡು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ. ನಾಯಕ ನಟನನ್ನು ಪರಿಚಯಿಸುವ ಹಾಡು ಇದಾಗಿದ್ದು, ಶಿವನಂದಿ ಎಂಬ ಶೀರ್ಷಿಕೆಯನ್ನು ಹೊಂದಿದೆ. ಶಿವನಂದಿ ಹಾಡು ಚೇತನ್‍ಕುಮಾರ್ ಲೇಖನಿಯಲ್ಲಿ ಮೂಡಿಬಂದಿದೆ. ಹರಿಕೃಷ್ಣ ಹಾಗೂ ಪಿ.ಕುಮಾರ್ ನಿರ್ದೇಶನದ ಯಜಮಾನ ಚಿತ್ರವನ್ನ ಬಿ. ಸುರೇಶ್ ಹಾಗೂ ಅವರ ಪತ್ನಿ ಶೈಲಜ ನಾಗ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯ ದರ್ಶನ್‍ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ಪೋಸ್ಟರ್ ಗಳ ಮೂಲಕ ನಿರೀಕ್ಷೆಗಳನ್ನು ಹುಟ್ಟಿಹಾಕಿರುವ ಯಜಮಾನ ಸಿನಿಮಾ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಮೊದಲು ‘ಮುನಿರತ್ನ ಕುರುಕ್ಷೇತ್ರ’ ಚಿತ್ರ ದರ್ಶನ್ ಅವರ 50ನೇ ಸಿನಿಮಾ ಅಂತಾ ಹೇಳಲಾಗಿತ್ತು. ಕುರುಕ್ಷೇತ್ರಕ್ಕೂ ಮೊದಲೇ ಯಜಮಾನ ತನ್ನ ಆಟವನ್ನು ಆರಂಭಿಸುವ ಸಾಧ್ಯತೆಗಳು ಹೆಚ್ಚಿವೆ. ಕುರುಕ್ಷೇತ್ರ ಬಹು ಬಜೆಟ್ ಸಿನಿಮಾ ಆಗಿದ್ದು, ಉನ್ನತ ಮಟ್ಟದ ಸಿಜೆಯನ್ನು ಒಳಗೊಂಡಿದೆ. ಹೀಗಾಗಿ ನಿರ್ಮಾಪಕ ಮುನಿರತ್ನ ಅವರು ಪ್ರತಿಯೊಂದು ಕೆಲಸದಲ್ಲಿ ಅಚ್ಚುಕಟ್ಟತೆ ನೋಡುತ್ತಿದ್ದು, ಹಾಗಾಗಿ ಸಿನಿಮಾ ಬಿಡುಗಡೆ ದಿನ ಮುಂದಕ್ಕೆ ಹೋಗುತ್ತಿದೆ.

#AudioFestival of @dasadarshan ‘s #YAJAMANA from #Sankranthi #15thJanuary starts with #1stSong #Shivanandi with Music by @harmonium lyrics by #Chethankumar . Movie produced by @shylajanag @bsuresha under #MediaHouseStudio pic.twitter.com/tiC2bnJ5uJ

— D BEATS (@Dbeatsmusik) January 9, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:cinemadarshanMakara SankrantiPublic TVsandalwoodyajamanaದರ್ಶನ್ಪಬ್ಲಿಕ್ ಟಿವಿಮಕರ ಸಂಕ್ರಾಂತಿಯಜಮಾನಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

RASHMIKA MANDANNA 3
‌’ದಿ ಗರ್ಲ್‌ಫ್ರೆಂಡ್’ ಸಿನಿಮಾ ಏನಾಯ್ತು?- ಕೊನೆಗೂ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ರು ರಶ್ಮಿಕಾ
10 minutes ago
vijayalakshmi darshan 1
‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
51 minutes ago
vijayalakshmi darshan
ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
2 hours ago
Ajith Kumar Car Rase Accident
ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!
14 hours ago

You Might Also Like

Tumakuru Car accident
Crime

ಕರ್ನೂಲ್ ಬಳಿ ಕಾರು ಅಪಘಾತ – ಪ್ರವಾಸಕ್ಕೆ ತೆರಳಿದ್ದ ತುಮಕೂರಿನ ಮೂವರು ಸಾವು

Public TV
By Public TV
11 minutes ago
Bengaluru Mahadevapura Woman Death Compound Collapse
Bengaluru City

ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

Public TV
By Public TV
21 minutes ago
D K Shivakumar 2
Bengaluru City

Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

Public TV
By Public TV
46 minutes ago
Ramanagara KSRTC Bus Overturns
Crime

Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

Public TV
By Public TV
57 minutes ago
Race to IPL 2025 playoffs three teams battle for one spot
Cricket

ಐಪಿಎಲ್‌ ಪ್ಲೇಆಫ್‌ – 4ನೇ ಸ್ಥಾನಕ್ಕೆ 3 ತಂಡಗಳ ಮಧ್ಯೆ ರೇಸ್‌

Public TV
By Public TV
1 hour ago
Sai Layout Rain Water
Bengaluru City

ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?