Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

Public TV
Last updated: April 23, 2025 11:59 am
Public TV
Share
4 Min Read
shivanna rashmika anushka
SHARE

ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹೇಯ ಕೃತ್ಯದ ಬಗ್ಗೆ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

shivanna 2

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

Shocked and saddened by the terror attack in Pahalgam. Such incidents have no place in our society and should be strongly condemned.

My prayers are with the families of those affected.

— Ram Charan (@AlwaysRamCharan) April 22, 2025

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಆಘಾತ ಮತ್ತು ದುಃಖವಾಗಿದೆ. ಇಂತಹ ಘಟನೆಗಳಿಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅವುಗಳನ್ನು ಬಲವಾಗಿ ಖಂಡಿಸಬೇಕು. ಸಂತ್ರಸ್ತರ ಕುಟುಂಬದ ಪರವಾಗಿ ರಾಮ್‌ ಚರಣ್‌ ಬರೆದುಕೊಂಡಿದ್ದಾರೆ.

Jammu Kashmir Terrorist Attack

ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿ, ನನ್ನ ಹೃದಯ ಒಡೆದಿದೆ ಎಂದು ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ.

rashmika anushka

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ನೋವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ ಎಂದು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ (Anushka Sharma) ಪ್ರತಿಕ್ರಿಯೆ ನೀಡಿದ್ದಾರೆ.

Om Shanti. 🙏🏻🕉️🙏🏻 condolences.
Shocked and angry . No words to express the anguish. Prayers and strength to the victims . Time we all let go of petty in-house fighting , UNITE and realise the true enemy. https://t.co/zSUIGHo1QP

— Raveena Tandon (@TandonRaveena) April 22, 2025

ಓಂ ಶಾಂತಿ, ನನ್ನ ಕಡೆಯಿಂದ ಸಂತಾಪ ಸೂಚಿಸುತ್ತೇನೆ. ಆಘಾತ ಮತ್ತು ಕೋಪ ಬರುತ್ತಿದೆ. ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವು ಸಣ್ಣ ಪುಟ್ಟ ಜಗಳಗಳನ್ನು ಬಿಟ್ಟು, ಒಗ್ಗೂಡಿ ನಿಜವಾದ ಶತ್ರುಗಳನ್ನು ಅರಿತುಕೊಳ್ಳುವ ಸಮಯ ಎಂದು ರವೀನಾ ಟಂಡನ್ ಬರೆದುಕೊಂಡಿದ್ದಾರೆ.

They killed our people in cold blood. This can’t be forgiven, these terrorists need to know we are not staying quiet. We need to retaliate, I request our Prime Minister @narendramodi ji, Home Minister @AmitShah ji and Defence Minister @rajnathsingh ji to give them what they…

— Sanjay Dutt (@duttsanjay) April 22, 2025


ಸಂಜಯ್ ದತ್ (Sanjay Dutt) ಎಕ್ಸ್‌ನಲ್ಲಿ, ಅವರು ನಮ್ಮ ಜನರನ್ನು ರಕ್ತದಲ್ಲಿ ಕೊಂದಿದ್ದಾರೆ. ಇದನ್ನೂ ಕ್ಷಮಿಸಲು ಸಾಧ್ಯವಿಲ್ಲ. ನಾವು ಪ್ರತಿಕಾರ ತೀರಿಸಿಕೊಳ್ಳಬೇಕು. ನಮ್ಮ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರು ಹೈಯ ಕೃತ್ಯ ಮಾಡಿದವರಿಗೆ ಅರ್ಹವಾದದ್ದನ್ನು ನೀಡಬೇಕೆಂದು ನಾನು ವಿನಂತಿಸುತ್ತೇನೆ.

They killed our people in cold blood. This can’t be forgiven, these terrorists need to know we are not staying quiet. We need to retaliate, I request our Prime Minister @narendramodi ji, Home Minister @AmitShah ji and Defence Minister @rajnathsingh ji to give them what they…

— Sanjay Dutt (@duttsanjay) April 22, 2025

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಾಗರಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಈ ಹೇಯ ಕೃತ್ಯವು ಸ್ವೀಕಾರಾರ್ಹವಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

TAGGED:kashmir terrorist attackRashmika MandannaRaveena TandonShivannaಅನುಷ್ಕಾ ಶರ್ಮಾರಶ್ಮಿಕಾ ಮಂದಣ್ಣಶಿವಣ್ಣಸೋನು ಸೂದ್
Share This Article
Facebook Whatsapp Whatsapp Telegram

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Jaishankar Wang Yi
Latest

3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

Public TV
By Public TV
4 hours ago
Bengaluru Nagarathpete fire
Big Bulletin

Video | ನಗರ್ತಪೇಟೆಯಲ್ಲಿ ಮತ್ತೊಂದು ಅಗ್ನಿ ಅವಘಡ – 4 ಅಂತಸ್ತಿನ ಕಟ್ಟಡಕ್ಕೆ ಬೆಂಕಿ

Public TV
By Public TV
4 hours ago
himachal pradesh cloudburst
Latest

ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

Public TV
By Public TV
4 hours ago
nitish kumar
Latest

ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
By Public TV
4 hours ago
Tumakuru Woman Suicide
Crime

Tumakuru | ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Public TV
By Public TV
4 hours ago
Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?