Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

Bengaluru City

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

Public TV
Last updated: January 9, 2026 12:15 pm
Public TV
Share
2 Min Read
Shivaraj Tangadagi
SHARE

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ- 2025 ರ (Malayalam Language Bill, 2025) ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇರಳದ‌ (Kerala) ಗಡಿ ಜಿಲ್ಲೆಯಲ್ಲಿ‌ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ‌‌ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ (Kannada School) ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದೆ.

ಕಾಸರಗೋಡಿನ‌ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ. ಅಲ್ಲಿನ ಕನ್ನಡ ಭಾಷಾ ಬಳಕೆ‌ ನೋಡಿದ ನನಗೆ ಕೇರಳಕ್ಕೆ ಭೇಟಿ ನೀಡಿದ್ದೆ ಎಂದು ಅನಿಸಲಿಲ್ಲ. ಹೀಗಿದ್ದು, ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೆ ತಂದಿರುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ನರೇಗಾದಲ್ಲಿ 11 ಲಕ್ಷ ಕೋಟಿ ಅಕ್ರಮ ಆರೋಪ – CBI ಗೆ ವಹಿಸೋಕೆ ಹೇಳಿ; ಜೋಶಿಗೆ ಡಿಕೆಶಿ ತಿರುಗೇಟು

Siddaramaiah Pinarayi Vijayan

ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ – 2025ನ್ನು ಕೂಡಲೇ ಹಿಂಪಡೆಯಬೇಕು. ಯಾವುದೇ ಸಂದರ್ಭದಲ್ಲಿ ನಮ್ಮ ಸರ್ಕಾರ ಕನ್ನಡದ ಮನಸ್ಸು ಹಾಗೂ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ. ಈಗಾಗಲೇ ಕೇರಳ‌ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಮೂಲಕ ಮಕ್ಕಳ‌ ಹಕ್ಕಿನ ಉಲ್ಲಂಘನೆ ಮಾಡಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಕೂಡ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕೇರಳ‌ ರಾಜ್ಯಪಾಲರನ್ನ ಭೇಟಿಯಾಗಿ ಮಸೂದೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಅಂಗೀಕಾರಗೊಂಡಿರುವ ಮಸೂದೆಯ ಮುಂದಿನ‌ ಹಂತಕ್ಕೆ ಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ‌ ಚರ್ಚೆ ನಡೆಸಿ, ನಿಯೋಗವೊಂದನ್ನು ಅಲ್ಲಿನ‌ ರಾಜ್ಯಪಾಲರ ಬಳಿ‌ ಕೊಂಡಯ್ಯಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಸಿಬ್ಬಂದಿಯಿಂದಲೇ ಶಾಲೆಯ ಕೋಟಿ ಕೋಟಿ ಹಣ ಗುಳುಂ – ಇಬ್ಬರು ಅರೆಸ್ಟ್

Kannada flag

ಕೂಡಲೇ‌ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಂವಿಧಾನದ‌ 205ಬಿ ನಲ್ಲಿ ಕಲ್ಪಿಸಿರುವ ಅವಕಾಶದಂತೆ ಭಾಷಾ ನಿರ್ದೇಶಕರನ್ನ ಕೇರಳ ರಾಜ್ಯಕ್ಕೆ ಕಳುಹಿಸಿ ಕೊಡಬೇಕು ಎಂದು ಒತ್ತಾಯಿಸಿರುವ ಅವರು, ಈ‌ ಕುರಿತಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.

ಇನ್ನು ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಕೂಡ ಕೇರಳದ ಈ‌ ನಡೆ ಬಗ್ಗೆ ಧ್ವನಿ ಎತ್ತಬೇಕು ಎಂದು ಶಿವರಾಜ್ ತಂಗಡಗಿ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಪಾಲಿಕೆ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್‌ – ಹಲವು ಸ್ವತ್ತುಗಳಿಗೆ ಅಕ್ರಮ ಅನುಮೋದನೆ

TAGGED:2025keralaMalayalam languageMalayalam language BillShivaraj Tangadagiಕೇರಳಮಲಯಾಳಂ ಭಾಷೆ ಬಿಲ್‌ಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
27 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
54 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?