Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವರಾಜ್ ಕುಮಾರ್ ಹುಟ್ಟು ಹಬ್ಬ : 60 ಗಂಟೆಗಳ ನಾನ್ ಸ್ಟಾಪ್ ಪಿಚ್ಚರೋತ್ಸವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶಿವರಾಜ್ ಕುಮಾರ್ ಹುಟ್ಟು ಹಬ್ಬ : 60 ಗಂಟೆಗಳ ನಾನ್ ಸ್ಟಾಪ್ ಪಿಚ್ಚರೋತ್ಸವ

Cinema

ಶಿವರಾಜ್ ಕುಮಾರ್ ಹುಟ್ಟು ಹಬ್ಬ : 60 ಗಂಟೆಗಳ ನಾನ್ ಸ್ಟಾಪ್ ಪಿಚ್ಚರೋತ್ಸವ

Public TV
Last updated: July 9, 2022 10:36 am
Public TV
Share
2 Min Read
shivaraj kumar 2
SHARE

ಸತತ 2 ವರ್ಷಗಳಿಂದ ನಿರಂತರವಾಗಿ ಸೂಪರ್‌ ಹಿಟ್‌ ಪಿಚ್ಚರ್‌ಗಳು, ಹೊಸ ಹೊಸ ಕಾನ್ಸೆಪ್ಟ್‌ಗಳ ಮೂಲಕ ಅತ್ಯದ್ಭುತ ಸಿನಿಮಾಗಳನ್ನ ವೀಕ್ಷಕರ ಮನೋರಂಜನೆಗೆ ಪ್ರಸಾರ ಮಾಡುತ್ತಾ, ತನ್ನದೇ ಆದ ಸ್ಟೈಲ್‌ನಿಂದ ಹಿಟ್‌ ದಿನದ ಫಿಲಿಂಗ್‌ ನೀಡುತ್ತಾ ಬಂದಿರುವ ಜೀ ಪಿಚ್ಚರ್‌ ಈ ಬಾರಿಯ ಡಾ.ಶಿವರಾಜ್‌ಕುಮಾರ್‌ ಬರ್ತ್‌ಡೇ ಪ್ರಯುಕ್ತ ವಿನೂತನ ಪ್ರಯೋಗಕ್ಕೆ ಸಜ್ಜಾಗಿದೆ.

shivaraj kumar 1

ಇದೇ ಜುಲೈ 12ಕ್ಕೆ ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ಕುಮಾರ್‌ ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಳ್ತಾ ಇದ್ದಾರೆ. ಈ ಸಂಭ್ರಮಕ್ಕೆ  ನಿಮ್ಮ ನೆಚ್ಚಿನ ಜೀ ಪಿಚ್ಚರ್‌ ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ, 60ಗಂಟೆಗಳ ನಾನ್‌ ಸ್ಟಾಪ್‌ ಶಿವಣ್ಣನ ಸಿನಿಮಾಗಳ ಪ್ರಸಾರ ಮಾಡುತ್ತಿದೆ . ಶಿವರಾಜ್‌ಕುಮಾರ್‌ ಅಭಿನಯದ ಬರೋಬ್ಬರಿ 20 ಸಿನಿಮಾಗಳು 3 ದಿನಗಳ ಕಾಲ ನಿರಂತರವಾಗಿ ಜೀ ಪಿಚ್ಚರ್‌ನಲ್ಲಿ ಪ್ರಸಾರವಾಗಲಿದೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

shivaraj kumar 3

ಇದೇ ಭಾನುವಾರ(ಜು.10)ದಂದು ಬೆಳಗ್ಗೆ 9ಕ್ಕೆ ʻಭಾಗ್ಯದ ಬಳೆಗಾರʼ ಸಿನಿಮಾದಿಂದ ಆರಂಭವಾಗುವ ಶಿವಣ್ಣ ನಾನ್‌ ಸ್ಟಾಪ್‌ 60 ಮನೋರಂಜನೆ, ಹ್ಯಾಟ್ರಿಕ್‌ ಹೀರೋ ಹುಟ್ಟುಹಬ್ಬ ಮಂಗಳವಾರ(ಜು.12)ರ ರಾತ್ರಿ 9 ಗಂಟೆಯವರಗೆ ನಿರಂತರವಾಗಿ 60ಗಂಟೆಗಳು ಶಿವರಾಜ್‌ಕುಮಾರ್‌ ಅಭಿನಯದ ಸಿನಿಮಾಗಳನ್ನೇ ಪ್ರಸಾರ ಮಾಡಿ, ʻಭಜರಂಗಿ-2ʼ ಸಿನಿಮಾ ಮೂಲಕ, ಈ ಬಿಗ್ಗೆಸ್ಟ್‌ ಮೂವಿ ಮ್ಯಾರಾಥಾನ್‌ ಮುಕ್ತಾಯವಾಗಲಿದೆ. ಈ ನಾನ್‌ ಸ್ಟಾಪ್‌ ಮನೋರಂಜನೆ ಹಗಲು ರಾತ್ರಿ ನಿರಂತರವಾಗಿ ನಡೆಯಲಿದೆ.

shivaraj kumar 2 1

ಭಾರತೀಯ ಕಿರುತೆರೆ ಇತಿಹಾಸದಲ್ಲೇ ಈ ಪ್ರಯೋಗ ಪ್ರಪ್ರಥಮವಾಗಿದ್ದು, ಸೂಪರ್‌ ಸ್ಟಾರ್‌ ಬರ್ತ್‌ಡೇಯನ್ನ ಹೀಗೆ ನಿರಂತರವಾಗಿ 60 ಗಂಟೆಗಳ ಸಿನಿಮಾ ಪ್ರಸಾರ ಮಾಡುವ ಮೂಲಕ ಆಚರಿಸುತ್ತಿದೆ ಜೀ ಪಿಚ್ಚರ್‌. ಈ 60 ಗಂಟೆಗಳ ನಾನ್‌ ಸ್ಟಾಪ್‌ ಮನೋರಂಜನೆಯಲ್ಲಿ ಶಿವಣ್ಣ ಅವ್ರ ಬ್ಲಾಕ್‌ ಬಸ್ಟರ್‌ ಸಿನಿಮಾಗಳಾದ ʻಜೋಗಿʼ, ʻತವರಿನ ಸಿರಿʼ, ʻಭಜರಂಗಿʼ, ʻಪ್ರೀತ್ಸೆʼ, ʻಕುರುಬನ ರಾಣಿʼ, ʻದಿ ವಿಲನ್‌ʼ, ʻಮಫ್ತಿʼ ಪಿಚ್ಚರ್‌ಗಳು ಪ್ರಸಾರವಾಗಲಿವೆ. ಶಿವರಾಜ್‌ಕುಮಾರ್‌ ಬರ್ತ್‌ಡೇ ಪ್ರಯುಕ್ತ ಜು.12ರಂದು ರಾತ್ರಿ 9.30ಕ್ಕೆ ಶಿವಣ್ಣ ಅವ್ರ ವೀಕೆಂಡ್‌ ವಿತ್‌ ರಮೇಶ್‌ ಎಪಿಸೋಡ್‌ ಕೂಡ ಪ್ರಸಾರವಾಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:birthdaycinemapiccharsandalwoodShivraj KumarZee Pitcherಜೀ ಪಿಚ್ಚರ್ಶಿವರಾಜ್ ಕುಮಾರ್ಸಿನಿಮಾಸ್ಯಾಂಡಲ್ ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
1 minute ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
21 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
46 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?