Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ: ಶೋಭಾ ಕರಂದ್ಲಾಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ: ಶೋಭಾ ಕರಂದ್ಲಾಜೆ

Chikkamagaluru

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ: ಶೋಭಾ ಕರಂದ್ಲಾಜೆ

Public TV
Last updated: December 22, 2021 10:48 pm
Public TV
Share
1 Min Read
SHOBHA KARNDLAJE
SHARE

ಚಿಕ್ಕಮಗಳೂರು: ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ. ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

SHOBHA KARNDALAJE

ಚಿಕ್ಕಮಗಳೂರು ನಗರದಲ್ಲಿ ನಗರಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರು-ಮರಾಠಿಗರು ಎಂದು ಬೇಧ-ಭಾವವಿಲ್ಲ, ಅನುದಾನ ಹಾಗೂ ಯೋಜನೆಗಳನ್ನು ಇಬ್ಬರಿಗೂ ಸಮಾನವಾಗಿ ನೀಡಿದ್ದೇವೆ. ಎಲ್ಲಾ ಧರ್ಮದವರಿಗೂ ಕೊಟ್ಟಿದ್ದೇವೆ. ಹಿಂದೂ-ಮುಸ್ಲಿಂ-ಕ್ರೈಸ್ತ ಎಲ್ಲರಿಗೂ ಏಕಪ್ರಕಾರವಾಗಿ ನೀಡಿದ್ದೇವೆ ಎಂದರು.  ಇದನ್ನೂ ಓದಿ: ದೇಶದಲ್ಲಿ 200ರ ಗಡಿದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ಮೋದಿ ಗುರುವಾರ ಮಹತ್ವದ ಸಭೆ

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ. ಅನಾವಶ್ಯಕವಾಗಿ, ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ನಾವು ಎಚ್ಚರಗೊಳ್ಳಬೇಕು. ಕನ್ನಡಿಗರು-ಮರಾಠಿಗರು, ಜಾತಿ-ಧರ್ಮ ಎಂಬುದನ್ನು ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದ್ದೇವೆ. ಈಗಾಗಲೇ ಗಲಭೆಕೋರನ್ನು ಬಂಧಿಸಿ ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇಂದು ಕೂಡ ಕಲ್ಲು ಬಿಸಾಡಿದ್ದಾರೆ. ಬಸ್‍ಗಳು ನಿಂತಿದ್ದಾವೆ ಎಂಬ ವರದಿ ಇದೆ. ಬೆಳಗಾವಿಯ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೇವಲ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದ ರಾಜ್ಯದವರ ಜೊತೆ ಚೆನ್ನಾಗಿರಬೇಕು ಅದು ಅವರ ಜವಾಬ್ದಾರಿ ಜೊತೆಗೆ ಅವರು ಈ ಬಗ್ಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

TAGGED:bjpChikkamagalurucongressmesshobha karandlajeಎಂಇಎಸ್ಜೆಡಿಎಸ್ಬಿಜೆಪಿಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
23 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
34 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
37 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
49 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?