ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವಟ್ಟರ್‍ನಲ್ಲಿ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ಮುಖಂಡ ಶ್ರೀ ಧರಂಸಿಂಗ್ ಅವರು ನಮ್ಮನ್ನಗಲಿದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ಕುಟುಂಬ ಬಂಧುವರ್ಗಕ್ಕೆ ತೀವ್ರ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Advertisement
Advertisement
ಸಜ್ಜನಿಕೆಯೇ ಮೈವೆತ್ತಿದಂತಿದ್ದ ಎನ್.ಧರಂಸಿಂಗ್ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದರು. ಸುಮಾರು ನಾಲ್ಕೂವರೆ ದಶಕದ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿದ್ದರು. ರಾಜಕೀಯ ಜೀವನದುದ್ದಕ್ಕೂ ಧರಂಸಿಂಗ್ ಅವರು ಪ್ರತಿನಿಧಿಸಿದ ಮೌಲ್ಯಗಳು ಅನುಕರಣೀಯ, ಅಪ್ಪಟ ಜನಾನುರಾಗಿಯಾಗಿದ್ದ ಅವರಲ್ಲಿ ಎಲ್ಲ ಜನಾಂಗದವರೂ ಅಪ್ರತಿಮ ನಾಯಕನನ್ನು ಕಂಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಅಜಾತಶತ್ರು, ಅಪ್ಪಟ ಜನಾನುರಾಗಿ ನಾಯಕರಾದ ಶ್ರೀ ಎನ್. ಧರಂಸಿಂಗ್ ಅವರ ಅಗಲಿಕೆಯಿಂದ ನಾಡಿನ ಧೀಮಂತ ರಾಜಕಾರಣದ ಪರಂಪರೆ ಸೊರಗಿದೆ. ಶ್ರೀಯುತರಿಗೆ ನಾಡಿನ ಶೋಕತಪ್ತ ನಮನಗಳು ಎಂದು ಸಂತಾಪ ಸೂಚಿಸಿದ್ದಾರೆ.
Advertisement
ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ಮುಖಂಡ ಶ್ರೀ ಧರಂಸಿಂಗ್ ಅವರು ನಮ್ಮನ್ನಗಲಿದ ಸುದ್ಧಿ ತೀವ್ರ ಆಘಾತ ತಂದಿದೆ. ಅವರ ಕುಟುಂಬ ಬಂಧುವರ್ಗಕ್ಕೆ ತೀವ್ರ ಸಂತಾಪಗಳು pic.twitter.com/sJhaSd2ajw
— CM of Karnataka (@CMofKarnataka) July 27, 2017
ಸಜ್ಜನಿಕೆಯೇ ಮೈವೆತ್ತಿದಂತಿದ್ದ ಎನ್.ಧರಂಸಿಂಗ್ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿದ್ದರು. ಸುಮಾರು ನಾಲ್ಕೂವರೆ ದಶಕದ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿದ್ದರು
— CM of Karnataka (@CMofKarnataka) July 27, 2017
ರಾಜಕೀಯ ಜೀವನದುದ್ದಕ್ಕೂ ಧರಂಸಿಂಗ್ ಅವರು ಪ್ರತಿನಿಧಿಸಿದ ಮೌಲ್ಯಗಳು ಅನುಕರಣೀಯ, ಅಪ್ಪಟ ಜನಾನುರಾಗಿಯಾಗಿದ್ದ ಅವರಲ್ಲಿ ಎಲ್ಲ ಜನಾಂಗದವರೂ ಅಪ್ರತಿಮ ನಾಯಕನನ್ನು ಕಂಡಿದ್ದರು
— CM of Karnataka (@CMofKarnataka) July 27, 2017
Shocked to hear the demise of our former CM & one of Karnataka's tallest leaders Shri N Dharam Singh. My heartfelt condolences to his family
— CM of Karnataka (@CMofKarnataka) July 27, 2017
Today, Karnataka has lost a well respected, affable and beloved leader. And I have lost a dear friend.
— CM of Karnataka (@CMofKarnataka) July 27, 2017
ಅಜಾತಶತ್ರು, ಅಪ್ಪಟ ಜನಾನುರಾಗಿ ನಾಯಕರಾದ ಶ್ರೀ ಎನ್. ಧರಂಸಿಂಗ್ ಅವರ ಅಗಲಿಕೆಯಿಂದ ನಾಡಿನ ಧೀಮಂತ ರಾಜಕಾರರಣದ ಪರಂಪರೆ ಸೊರಗಿದೆ. ಶ್ರೀಯುತರಿಗೆ ನಾಡಿನ ಶೋಕತಪ್ತ ನಮನಗಳು pic.twitter.com/r2cqwGLfK4
— CM of Karnataka (@CMofKarnataka) July 27, 2017