Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿ: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿ: ರೇಣುಕಾಚಾರ್ಯ

Districts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿ: ರೇಣುಕಾಚಾರ್ಯ

Public TV
Last updated: August 13, 2025 3:19 pm
Public TV
Share
1 Min Read
M.P Renukacharya
SHARE

ದಾವಣಗೆರೆ: ಧರ್ಮಸ್ಥಳದ (Dharmasthala) ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಎಂ.ಪಿ ರೇಣುಕಚಾರ್ಯ (M.P Renukacharya) ಆಕ್ರೋಶ ಹೊರಹಾಕಿದ್ದಾರೆ.

ಹೊನ್ನಾಳಿಯಲ್ಲಿ (Honnali) ಧರ್ಮಸ್ಥಳದ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನು ಗುಂಡಿಕ್ಕಿ ಕೊಲ್ಲಬೇಕು. ಯಾರೋ ಒಬ್ಬ ಅನಾಮಿಕ ದೂರು ನೀಡಿದ್ದಾನೆ ಅಂತ ಎಸ್‍ಐಟಿ (SIT) ರಚನೆ ಮಾಡಿದ್ದಾರೆ. ಸರ್ಕಾರ ಅನಗತ್ಯವಾಗಿ ಎಸ್‍ಐಟಿ ರಚನೆ ಮಾಡಿದೆ. ಸುಜಾತಾ ಭಟ್‍ಗೆ ಮಗಳೇ ಇಲ್ಲ ಅಂತಿದ್ದಾರೆ, ಅವರು ನೀಡಿದ ದೂರು ಫೇಕ್ ಅಂತ ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅನಾಮಿಕ ದೂರುದಾರನ ಪೂರ್ವಾಪರ ವಿಚಾರಣೆ ಮಾಡಬೇಕಿತ್ತು. ಈವರೆಗೂ ಎಸ್‍ಐಟಿ ಶೋಧ ಕಾರ್ಯಾಚರಣೆಯಲ್ಲಿ ಏನು ಸಿಕ್ಕಿಲ್ಲ. ಎಸ್‍ಐಟಿ ತನಿಖೆಯಲ್ಲಿ ಸತ್ಯಾಂಶ ಹೊರ ಬರಬೇಕು. ಅಪಪ್ರಚಾರ ಮಾಡಿದವರ ಕುರಿತು ತನಿಖೆ ಆಗಬೇಕು, ಅವರ ಹಿನ್ನೆಲೆ ಏನು ಎಂದು ತನಿಖೆ ಆಗಬೇಕು. ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಅನಾಮಿಕ ವ್ಯಕ್ತಿಗೆ ಮಂಪರು ಪರೀಕ್ಷೆ ಮಾಡಬೇಕು. ಸುಳ್ಳು ಹೇಳಿದ ಆತನನ್ನು ಗಲ್ಲಿಗೆ ಏರಿಸಬೇಕು ಎಂದು ಕಿಡಿಕಾರಿದ್ದಾರೆ.

ಯಾವನೋ ಒಬ್ಬ ಹೆಗಡೆಯವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದಿದ್ದಾನೆ. ಅವನು ಏನಾದರೂ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ದಾನಾ? ಅವರ ಸಮಾಜ ಸೇವೆಯನ್ನು ಕಂಡು ಮೋದಿಯವರು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

TAGGED:davanageredharmasthalaDharmasthala Mass Burial CaseM.P.Renukacharyasit
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
16 minutes ago
DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
31 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
49 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
1 hour ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
1 hour ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?