Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು

Latest

ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು

Public TV
Last updated: August 23, 2022 5:03 pm
Public TV
Share
1 Min Read
KGF BABU
SHARE

ನವದೆಹಲಿ: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ, ಇನ್ಯಾರು ಆ ಕ್ಷೇತ್ರದಿಂದ ಸ್ಪರ್ಧೆ ಮಾಡಬಾರದು ಎನ್ನುವ ನಿಯಮ ಏನಾದರೂ ಇದೆಯಾ ಎಂದು ಉದ್ಯಮಿ, ಕಾಂಗ್ರೆಸ್ ನಾಯಕ ಯೂಸುಫ್ ಷರಿಫ್ ಅಲಿಯಾಸ್ ಕೆಜಿಎಫ್ ಬಾಬು ಪ್ರಶ್ನಿಸಿದ್ದಾರೆ.

CongressFlags1

ಚಿಕ್ಕಪೇಟೆಯಿಂದ ಸ್ಪರ್ಧಿಸುವ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‍ನಲ್ಲಿದ್ದಿನಿ, ನಮ್ಮ ತಂದೆ, ತಾತಾ ಕೂಡಾ ಕಾಂಗ್ರೆಸ್‍ನಲ್ಲಿದ್ದರು. ನಮ್ಮಗೂ ಟಿಕೆಟ್ ಕೇಳುವ ಅಧಿಕಾರ ಇದೆ. ಚಿಕ್ಕಪೇಟೆಯಿಂದ ಯಾಕೆ ಸ್ಪರ್ಧೆ ಮಾಡಬಾರದು, ಆರ್.ವಿ ದೇವರಾಜ್ ಅಥಾವ ಅವರ ಕುಟುಂಬ ಮಾತ್ರ ಸ್ಪರ್ಧೆ ಮಾಡಬೇಕಾ ಎಂದು ಪ್ರಶ್ನಿಸಿದರು.

KGF BABU 1

ಟಿಕೆಟ್ ಯಾರಿಗೆ ನೀಡಬೇಕು ಎಂದು ಪಕ್ಷ ತಿರ್ಮಾನಿಸುತ್ತಿದೆ. ಚಿಕ್ಕಪೇಟೆಯ ಜನರು ನನಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಅದಕ್ಕಾಗಿ ನಾನು ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ 350 ಕೋಟಿಯ ಯೋಜನೆ ರೂಪಿಸಿದ್ದು, ಪಕ್ಷದ ಅಡಿಯಲ್ಲಿ ಮುಂದುವರಿಸಲು ಅನುಮತಿ ಕೇಳುತ್ತಿದ್ದೇನೆ.

Sonia Rahul12

ದೆಹಲಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿಗೆ ಸಮಯ ಕೇಳಿದ್ದೇನೆ, ಸಮಯ ನೀಡಿದರೇ ಭೇಟಿ ಮಾಡಿ ಚರ್ಚಿಸುತ್ತೇನೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ, ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಬಸನಗೌಡ ಯತ್ನಾಳ್

Live Tv
[brid partner=56869869 player=32851 video=960834 autoplay=true]

TAGGED:chikkapeteKGF BabunewdelhiR V devrajಆರ್‍ವಿ ದೇವರಾಜ್ಕೆಜಿಎಫ್‌ ಬಾಬುಚಿಕ್ಕಪೇಟೆನವದೆಹಲಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
5 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
26 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
54 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?