Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ಟೈಲಿಶ್ ಲುಕ್‍ನಲ್ಲಿ ಶುಭಾ ಪೂಂಜಾ ಫುಲ್ ಮಿಂಚಿಂಗ್

Public TV
Last updated: December 17, 2021 9:31 am
Public TV
Share
1 Min Read
SHUBHA
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶುಭಾ ಪೂಂಜಾ ಸ್ಟೈಲಿಶ್ ಡ್ರೆಸ್ ತೊಟ್ಟು ಫೋಟೋಗೆ ಸಖತ್ ಕ್ಯೂಟ್ ಆಗಿ ಪೋಸ್ ನೀಡಿದ್ದಾರೆ.

Shubha Poonja 2

ಬಿಗ್‍ಬಾಸ್ ಮನೆಯಲ್ಲಿ ತಮ್ಮ ತರ್ಲೆ, ಚೇಷ್ಟೆ ಮೂಲಕ ಮನೆ ಮಂದಿಯನ್ನೆಲ್ಲಾ ಗೋಳುಯ್ದುಕೊಳ್ಳುತ್ತಿದ್ದ ಶುಭಾ ಪೂಂಜಾ ತಮ್ಮ ಮುಗ್ದತನವನ್ನು ಎಂದಿಗೂ ಕಳೆದುಕೊಂಡಿಲ್ಲ. ಸಣ್ಣಮಕ್ಕಳಂತೆ ಸದಾ ತಮ್ಮೊಂದಿಗಿರುವ ಎಲ್ಲರನ್ನು ನಗುವಿನ ಅಲೆಯಲ್ಲಿ ತೇಲಿಸುವ ಶುಭಾ ಹೆಚ್ಚಾಗಿ ಹೊಸತನವನ್ನು ಇಷ್ಟಪಡುತ್ತಾರೆ. ಇದನ್ನೂ ಓದಿ:  ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಶುಭಾ ಪೂಂಜಾ!

Shubha Poonja

ಇತ್ತೀಚೆಗಷ್ಟೇ ಬಾರ್ಬಿ ಹೇರ್ ಕಟ್ ಮಾಡಿಕೊಂಡು ಸಖತ್ ಸುದ್ದಿಯಾಗಿದ್ದ ಶುಭಾ ಪುಂಜಾ ಇದೀಗ ಸ್ಟೈಲಿಶ್ ಡ್ರೆಸ್ ಧರಿಸಿ ಮಾಡೆಲ್ ರೀತಿ ಫೋಟೋಗೆ ಸಖತ್ ಕ್ಯೂಟ್ ಆಗಿ ಪೋಸ್ ನೀಡಿದ್ದಾರೆ. ವಿಶೇಷವೆಂದರೆ ಈ ಡ್ರೆಸ್ ಅನ್ನು ಕಾರ್ಡುರಾಯ್‍ನಿಂದ ವಿನ್ಯಾಗೊಳಿಸಲಾಗಿದ್ದು, ಈ ಉಡುಪು ಸಾಕಷ್ಟು ಹೊಳಪು ನೀಡುತ್ತದೆ. ಸದ್ಯ ಈ ಫೋಟೋಗಳನ್ನು ಶುಭಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಫೋಟೋ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಅಲ್ಲದೇ ಶುಭಾ ನ್ಯೂ ಲುಕ್‍ಗೆ ಬ್ಯೂಟಿಫುಲ್, ಕ್ಯೂಟ್, ಲವ್ಲಿ ಎಂದೆಲ್ಲಾ ನಾನಾ ರೀತಿ ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಶುಭಾ ಪೂಂಜಾ ನ್ಯೂ ಹೇರ್ ಸ್ಟೈಲ್‍ಗೆ ದಿವ್ಯಾ ಕಾಮೆಂಟ್

 

View this post on Instagram

 

A post shared by shubha Poonja . (@shubhapoonja)

ಇದೇ ಡಿಸೆಂಬರ್ ತಿಂಗಳಿನಲ್ಲಿ ಶುಭಾ ಪೂಂಜಾ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾದೇವ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಬಗ್ಗೆ ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದರು. ಅಲ್ಲದೇ ಈಗಾಗಲೇ ಮದುವೆಗೆ ಬೇಕಾದ ಎಲ್ಲಾ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು.

TAGGED:photosandalwoodShubha poonjasocial mediaStylish Dressಫೋಟೋಶುಭಾ ಪೂಂಜಾಸೋಶಿಯಲ್ ಮೀಡಿಯಾಸ್ಟೈಲಿಶ್ ಡ್ರೆಸ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
4 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
5 hours ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
5 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
5 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?