Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೂ’ ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

‘ಕೂ’ ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ

Public TV
Last updated: September 24, 2021 3:40 pm
Public TV
Share
2 Min Read
siddaganga mutt
SHARE

ತುಮಕೂರು: ಸಿದ್ದಗಂಗಾ ಮಠವು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕೂ ಅಪ್ಲಿಕೇಶನ್ ಪ್ರವೇಶಿಸಿದೆ. 600 ವರ್ಷಗಳ ಇತಿಹಾಸವಿರುವ ಶ್ರೀ ಸಿದ್ದಗಂಗಾ ಮಠವು, ಹಲವಾರು ಶ್ರೇಷ್ಠ ಶರಣರ ಹಾಗೂ ನಡೆದಾಡುವ ದೇವರೆಂದು ಭಕ್ತರ ಮನದಲ್ಲಿ ನೆಲೆಸಿರುವ ಲಿಂಗೈಕ್ಯರಾದ ತ್ರಿವಿಧ ದಾಸೋಹಿ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾಗಿ ಬಂದಿದೆ.

TMK SIDDAGANGA 2

ದೇಶ, ವಿದೇಶಗಳಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿರುವ ಮಠವು ಈಗ ಕೂ ಮೂಲಕ ತನ್ನ ಚಟುವಟಿಕೆಗಳನ್ನು ಎಲ್ಲರಿಗೂ ತಲುಪಿಸಲು ಮುಂದಾಗಿದೆ. ಮಠದಲ್ಲಿ ದಿನನಿತ್ಯ ನಡೆಯುವ ಕಾರ್ಯಕ್ರಮಗಳ ಬಗ್ಗೆ ಅವರ ಕೂ ಮೂಲಕ ನೀವು ತಿಳಿಯಬಹುದಾಗಿದೆ.

‘ಶ್ರೀ ಸಿದ್ದಗಂಗಾ ಮಠ (ಪುಣ್ಯಕ್ಷೇತ್ರ – ಪವಿತ್ರ ಸ್ಥಳ) ಮಹಾ ದಾಸೋಹದ ಬಸವ ತತ್ತ್ವಶಾಸ್ತ್ರದೊಂದಿಗೆ ಪ್ರತಿಪಾದಿತ ಸ್ಥಳವಾಗಿದೆ. ಶ್ರೀ ಸಿದ್ದಗಂಗಾ ಮಠವು ಒಂದು ವಿಶಿಷ್ಟವಾದ ಗುರುಕುಲವಾಗಿದ್ದು, 10,000 ಕ್ಕಿಂತಲೂ ಹೆಚ್ಚು ಬಡ ಮಕ್ಕಳಿಗೆ ಉಚಿತ ಆಹಾರ ಮತ್ತು ವಸತಿ, ಯಾವುದೇ ಜಾತಿ ಅಥವಾ ಮತದ ತಾರತಮ್ಯವಿಲ್ಲದೆ ಶಿಕ್ಷಣವನ್ನು ಒದಗಿಸುತ್ತದೆ. ಮಠವು ಅಂಧ ಶಾಲೆಗಳನ್ನು ನಡೆಸುತ್ತಿದೆ ಮತ್ತು 100 ಕ್ಕೂ ಹೆಚ್ಚು ಅಂಧ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಸ್ವತಂತ್ರ ಹಾಸ್ಟೆಲ್ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಮಠವು ಮೊದಲ ಕೂ ಮಾಡಿದೆ.

Koo (ಕೂ) ವಕ್ತಾರರು ಹೇಳಿದ್ದು: ಕಳೆದ ಹಲವು ತಿಂಗಳುಗಳಲ್ಲಿ, ದೇಶಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಮತ್ತು ಹೆಸರಾಂತ ಸಂಸ್ಥೆಗಳನ್ನು ಕೂ ಅಪ್ಲಿಕೇಶನ್‌ಗೆ ಗೌರವಾನ್ವಿತವಾಗಿ ಬರಮಾಡಿಕೊಂಡಿದ್ದೇವೆ. ಅದರ ಮುಂದುವರಿದ ಭಾಗವಾಗಿ ಪ್ರತಿಷ್ಠಿತ ಶ್ರೀ ಸಿದ್ದಗಂಗಾ ಮಠಕ್ಕೂ ಆತ್ಮೀಯ ಸ್ವಾಗತವನ್ನು ಕೋರುತ್ತೇವೆ. ಈ ವೇದಿಕೆಯಲ್ಲಿ ಮಠದ ಉಪಸ್ಥಿತಿ ಸಮುದಾಯಕ್ಕೆ ಪ್ರಯೋಜನಕಾರಿಯಾದ ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳ ಬಗ್ಗೆ ನಿಯಮಿತ ಮಾಹಿತಿ ನೀಡುವುದರ ಜೊತೆಗೆ, ದೇಶದಾದ್ಯಂತ ಇರುವ ಅವರ ಅನುಯಾಯಿಗಳೊಂದಿಗೆ ಅವರದೇ ಮಾತೃಭಾಷೆಯಲ್ಲಿ ಸಂವಹನ ನಡೆಸಿ ಹೆಚ್ಚು ಜನರನ್ನು ತಲುಪಲಿದ್ದಾರೆ ಎಂದು ನಾವು ನಂಬಿದ್ದೇವೆ ಎಂದು ಕೂ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಹೂ ಬೆಲೆಯಲ್ಲಿ ಭಾರೀ ಕುಸಿತ – ಟ್ರ್ಯಾಕ್ಟರ್ ಲೋಡ್ ರೋಸ್ ಬಿಸಾಡಿದ ರೈತ

Koo (ಕೂ) ಎಂದರೇನು?: Koo (ಕೂ) ಮಾರ್ಚ್ 2020ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು. ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ Koo (ಕೂ) ಒಂದು ವೇದಿಕೆಯನ್ನು ಒದಗಿಸುತ್ತದೆ.

Share This Article
Facebook Whatsapp Whatsapp Telegram
Previous Article AAP 2 ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು
Next Article bs yadiyurappa best mla award ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ- ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

Latest Cinema News

Saurav Lokesh OG Movie
ಪವನ್ ಕಲ್ಯಾಣ್ ಮುಂದೆ ಅಬ್ಬರಿಸಲಿದ್ದಾರೆ ಭಜರಂಗಿ ಲೋಕಿ
Cinema Latest Top Stories
Adheera
ಟಾಲಿವುಡ್ ನಲ್ಲಿ ʻಅಧಿರ’ ಯುಗ ಆರಂಭ – ಹನುಮಾನ್ ನಿರ್ದೇಶಕನ ಚಿತ್ರ
Cinema Latest South cinema
Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories

You Might Also Like

SL Bhyrappa
Bengaluru City

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

54 seconds ago
Foeticide 3
Bengaluru City

ಸ್ಫೋಟಕ ರಹಸ್ಯ ಬಯಲು – ಆಂಧ್ರದಲ್ಲಿ ಕರ್ನಾಟಕ ತಾಯಂದಿರಿಂದ ಹೆಣ್ಣು ಭ್ರೂಣ ಹತ್ಯೆ

22 minutes ago
Srinivas Gopalan Rahul Goyal
Latest

ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

26 minutes ago
bengaluru cricket coach
Bengaluru City

ವಿಚ್ಛೇದಿತೆಗೆ ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ – ಬೆಂಗಳೂರಿನ ಕ್ರಿಕೆಟ್‌ ಕೋಚ್‌ ವಿರುದ್ಧ ಎಫ್‌ಐಆರ್‌

1 hour ago
Raichur Tumgabhadra aarti
Districts

ತುಂಗಭದ್ರೆಗೆ ಅಂಬಾ ಆರತಿ – ಸಿಂಧನೂರಿನಲ್ಲಿ ಗ್ರಾಮೀಣ ದಸರಾ ವೈಭವ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?