Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

Cricket

ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

Public TV
Last updated: January 4, 2024 8:11 pm
Public TV
Share
2 Min Read
Siddu Sachin 2
SHARE

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ (Sachin Tendulkar) ಆಕಸ್ಮಿಕವಾಗಿ ಭೇಟಿಯಾದ ಪ್ರಸಂಗ ನಡೆಯಿತು.

ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ.
ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ. #SachinTendulkar pic.twitter.com/Q4QCGzLa3g

— Siddaramaiah (@siddaramaiah) January 4, 2024

ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಗುರುವಾರ ಸಚಿನ್‌ ತೆಂಡೂಲ್ಕರ್‌ ಅವರು ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. ಈ ಸಂತಸವನ್ನು ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Virat Kohli: ಸಚಿನ್‌ ತೆಂಡೂಲ್ಕರ್‌ ಮತ್ತೊಂದು ದಾಖಲೆ ಉಡೀಸ್‌ ಮಾಡಿದ ಕೊಹ್ಲಿ!

Siddu Sachin

ಟೀಂ ಇಂಡಿಯಾ ಮಾಜಿ ನಾಯಕರೂ ಆಗಿರುವ ಸಚಿನ್‌ ತೆಂಡೂಲ್ಕರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಈಗಲೂ ಸಚಿನ್‌ ಹೆಸರಿನಲ್ಲಿರುವ ಮಹತ್ವದ ದಾಖಲೆಗಳು ಯಾರೂ ಮುರಿಯಲಾಗದೇ ಸಾರ್ವಕಾಲಿಕವಾಗಿ ಉಳಿದುಕೊಂಡಿವೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 15,921 ರನ್‌ ಸಿಡಿಸಿರುವ ತೆಂಡೂಲ್ಕರ್‌, ಬರೋಬ್ಬರಿ 51 ಶತಕಗಳನ್ನು ಸಿಡಿಸಿದ್ದಾರೆ. ಸುದೀರ್ಘ ಸ್ವರೂಪದಲ್ಲಿ ಇಷ್ಟೊಂದು ಶತಕ ಯಾರೂ ಸಿಡಿಸಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳೊಂದಿಗೆ 18,426 ರನ್‌ಗನ್‌ಗಳ ಪೇರಿಸಿ ವಿಶ್ವದ ಗರಿಷ್ಠ ರನ್‌ಗಳಿಸಿದ ಏಕೈಕ ಆಟಗಾರನಾಗಿದ್ದಾರೆ.

Virat

2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಸಚಿವ್‌ ಅವರ 49 ಶತಕಗಳ ದಾಖಲೆಯನ್ನ ನುಚ್ಚುನೂರು ಮಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ ವೃತ್ತಿ ಬದುಕಿನ 50ನೇ ಶತಕ ದಾಖಲಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಆಟಗಾರನೊಬ್ಬ ಸಿಡಿಸಿದ ಅತಿಹೆಚ್ಚು ಶತಕಗಳಾಗಿವೆ. ಆದ್ರೆ ಅವರ ಒಟ್ಟಾರೆ ಗರಿಷ್ಠ ಸ್ಕೋರ್‌ ದಾಖಲೆಯನ್ನು ಈವರೆಗೆ ಯಾರೂ ಮುರಿದಿಲ್ಲ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಸಚಿನ್‌ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ

TAGGED:cricketDelhi Airportsachin tendulkarsiddaramaiahTeam indiaಟೀಂ ಇಂಡಿಯಾದೆಹಲಿ ಏರ್‌ಪೋರ್ಟ್ನವದೆಹಲಿಸಚಿನ್ ತೆಂಡೂಲ್ಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
20 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
31 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
45 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?