Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ

Bengaluru City

ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ

Public TV
Last updated: November 12, 2021 4:36 pm
Public TV
Share
1 Min Read
siddu 1
SHARE

ಬೆಂಗಳೂರು: ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ ಎಂದು ಸಿದ್ದರಾಮಯ್ಯ ಟ್ಟಿಟ್ಟರ್ ಮೂಲಕ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

BIT COIN

ಟ್ವೀಟ್‍ನಲ್ಲಿ ಏನಿದೆ?
ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ. ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ. ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ – ತನಿಖೆಗೆ ಇಡಿ, ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದ ಸರ್ಕಾರ

ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ
ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ.

ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ.
ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ,

ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ.@BSBommai @narendramodi #Bitcoin
4/4

— Siddaramaiah (@siddaramaiah) November 12, 2021

ತನಿಖೆ ನಡೆಸಲು ಹಿಂಜರಿಕೆ ಯಾಕೆ?:
ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ? ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ನೀವು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?. ಇದನ್ನೂ ಓದಿ: ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

TAGGED:Basavaraj BommaiBitcoin Scambjpcongressgovernmentnarendra modiPublic TVsiddaramaiahಕಾಂಗ್ರೆಸ್ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿಬಿಟ್ ಕಾಯಿನ್ರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
15 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
16 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
30 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
51 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
53 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?