Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಕಾಂಗ್ರೆಸ್‌ನಲ್ಲಿ ಪೂರ್ಣಾವಧಿ ಸಿಎಂ ಕೂಗು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಕಾಂಗ್ರೆಸ್‌ನಲ್ಲಿ ಪೂರ್ಣಾವಧಿ ಸಿಎಂ ಕೂಗು

Bengaluru City

ಸಿದ್ದರಾಮಯ್ಯ ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಕಾಂಗ್ರೆಸ್‌ನಲ್ಲಿ ಪೂರ್ಣಾವಧಿ ಸಿಎಂ ಕೂಗು

Public TV
Last updated: January 6, 2026 3:10 pm
Public TV
Share
2 Min Read
Siddaramaiah 1 7
SHARE

ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಮತ್ತೆ ಸಿಎಂ ಕುರ್ಚಿ ಗಲಾಟೆ ಶುರುವಾಗಿದೆ. ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಪೂರ್ಣಾವಧಿ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗುವ ವಿಶ್ವಾಸ ಇದೆ ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj Rayareddy) ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿರುವ ರಾಯರೆಡ್ಡಿ, ಪೂರ್ಣಾವಧಿ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ. 2028ರ ಮೇ 28ರವರೆಗೂ ಸಿಎಂ ಆಗಿರುವ ವಿಶ್ವಾಸವಿದೆ ಎಂದಿದ್ದು, ಸಿದ್ದರಾಮಯ್ಯ ಸಾಧನೆ ಹೊಗಳಿದ್ದಾರೆ.ಇದನ್ನೂ ಓದಿ: 5 ವರ್ಷವೂ ಸಿದ್ದರಾಮಯ್ಯನವರೇ ಸಿಎಂ, ಬಜೆಟ್ ಮಂಡನೆ ಮಾಡುತ್ತಾರೆ: ಬಸವರಾಜ ರಾಯರೆಡ್ಡಿ

ರಾಯರೆಡ್ಡಿ ಪತ್ರದ ಸಾರಾಂಶ:
ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಮುಂದಿನ ಎರಡೂವರೆ ವರ್ಷಗಳ ಕಾಲ ಅಂದರೆ ಮೇ 28, 2028ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೀರಿ ಎಂದು ನನ್ನ ನಂಬಿಕೆಯಾಗಿದೆ.

ನಿಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವು ಸ್ಪಷ್ಟವಾಗಿ ಜನಪರ, ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯ ಕೇಂದ್ರಿತವಾಗಿದೆ. ರಾಜ್ಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಹಿಂದುಳಿದ ಜನಾಂಗಕ್ಕೆ ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನು ಒದಗಿಸುವಲ್ಲಿ ನಿಮ್ಮ ಪ್ರಾಮಾಣಿಕ ವಿಚಾರಗಳು ಮಹತ್ವದ ಪಾತ್ರ ವಹಿಸಿದೆ.

ಈ ಯೋಜನೆಗಳು ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣ ರಾಜ್ಯದ ಮಾದರಿಯಾಗಿ ರೂಪಿಸುವ ದಿಟ್ಟ ರಾಜಕೀಯ ಸಂಕಲ್ಪದ ಪ್ರತಿಬಿಂಬಗಳಾಗಿವೆ. ನಿಮ್ಮ ಆಡಳಿತದಲ್ಲಿ ಪಾರದರ್ಶಕತೆ, ಹಣಕಾಸು ಶಿಸ್ತು, ಸಂವಿಧಾನದ ಮೌಲ್ಯಗಳಿಗೆ ಅಚಲ ನಿಷ್ಠೆ ಹಾಗೂ ಜಾತಿ, ಧರ್ಮ, ಭಾಷೆಗಳ ಅತೀತವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಸಮನ್ವಯದ ರಾಜಕಾರಣವು ನಿಮ್ಮ ನಾಯಕತ್ವದ ವಿಶಿಷ್ಟ ಗುರುತುಗಳಾಗಿವೆ.ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ.

ಕರ್ನಾಟಕದ ಕೋಟ್ಯಂತರ ಜನತೆಯ ಪರವಾಗಿ, ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ, ಜನಪರ ನೀತಿಗಳಿಗೆ ಹಾಗೂ ರಾಜ್ಯವನ್ನು ಸಮಾನತೆ, ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ದಿಟ್ಟವಾಗಿ ಮುನ್ನಡೆಸುತ್ತಿರುವ ನಿಮ್ಮ ಅವಿರತ ಸೇವೆಗೆ ಗೌರವಪೂರ್ವಕ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಆಡಳಿತವು ಮುಂದಿನ ಪೀಳಿಗೆಗಳಿಗೆ ದಾರಿದೀಪವಾಗಲಿ. ಕರ್ನಾಟಕವು ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಾದರಿ ರಾಜ್ಯವಾಗಿ ರಾಷ್ಟ್ರಮಟ್ಟದಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ದೃಢಪಡಿಸಲಿ ಎಂಬುದು ನನ್ನ ಹಾರೈಕೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

TAGGED:Basavaraj rayreddycongresssiddaramaiahಕರ್ನಾಟಕಕಾಂಗ್ರೆಸ್ಬಸವರಾಜ ರಾಯರೆಡ್ಡಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
14 minutes ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
22 minutes ago
Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
26 minutes ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
1 hour ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
1 hour ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?