Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರೇ, ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ, ಬಳಿಕ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರೇ, ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ, ಬಳಿಕ ನಮ್ಮ ಮೆಟ್ರೋ ಹೆಸರು ಬದಲಾಯಿಸಿ

Bengaluru City

ಸಿದ್ದರಾಮಯ್ಯನವರೇ, ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ, ಬಳಿಕ ನಮ್ಮ ಮೆಟ್ರೋ ಹೆಸರು ಬದಲಾಯಿಸಿ

Public TV
Last updated: October 6, 2025 10:12 am
Public TV
Share
2 Min Read
siddaramaiah basava metro
SHARE

– ನಮ್ಮ ಮೆಟ್ರೋಗೆ ʼಬಸವ ಮೆಟ್ರೋʼ ನಾಮಕರಣಕ್ಕೆ ಮುಂದಾದ ಸಿಎಂ
– ಸಿಎಂ ಹೇಳಿಕೆಯ ಬಗ್ಗೆ ಪರ, ವಿರೋಧ ಚರ್ಚೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಬದಲು ಬಸವ ಮೆಟ್ರೋ (Basava Metro) ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ(CM Siddaramaiah) ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ʼಬಸವ ಮೆಟ್ರೋʼ ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಹೇಳಿದ್ದರು. ಇದನ್ನೂ ಓದಿ:  ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

ನಮ್ಮ ಮೆಟ್ರೋ ಹೆಸರು ಹಾಗೇ ಇರಲಿ ಆದ್ರೆ ಇಂದಿರಾ ಕ್ಯಾಂಟೀನ್ ಬದಲು ಬಸವ ಕ್ಯಾಂಟೀನ್ ಅಂತ change ಮಾಡಿ @MBPatil .

— Shivaraj (@Sportslover_fan) October 6, 2025

ಸಿದ್ದರಾಮಯ್ಯನವರೇ ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ. ಮೆಟ್ರೋಗೆ ಹೆಸರು ಇಡುವುದು ಮುಖ್ಯವಲ್ಲ. ದರ ಇಳಿಸುವುದು ಮುಖ್ಯ. ಭಾರತದ ಯಾವ ಮೆಟ್ರೋದಲ್ಲಿ ಏರಿಸದಷ್ಟು ದರವನ್ನು ಬೆಂಗಳೂರಿನಲ್ಲಿ ಏರಿಸಿದ್ದೀರಿ. ಮೊದಲು ಆ ದರವನ್ನು ಇಳಿಕೆ ಮಾಡಿ ಎಂದು ನೆಟ್ಟಿಗರಿಂದ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನೂ ಓದಿ:  ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!

ಇನ್ನು ಕೆಲವರು ನಮ್ಮ ಮೆಟ್ರೋ ಈಗಾಗಲೇ ಜನಜನಿತವಾಗಿದೆ. ಹೊರ ರಾಜ್ಯದಿಂದ ಬಂದವರು ನಮ್ಮ ಮೆಟ್ರೋ ಎಂದು ಕರೆಯುತ್ತಿದ್ದಾರೆ. ಬಸವಣ್ಣನ ಬಗ್ಗೆ ನಿಮಗೆ ಇಷ್ಟ ಇದ್ದರೆ ನಿಮ್ಮ ಯಾವುದಾದರು ಯೋಜನೆ ಇಡಿ. ಬೇಕಿದ್ದರೆ ಇಂದಿರಾ ಕ್ಯಾಂಟೀನ್‌ ಬದಲು ಬಸವ ಕ್ಯಾಂಟೀನ್‌ ಎಂದು ಬದಲಾಯಿಸಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಬಸವ ಮೆಟ್ರೋ !!! ತುಂಬಾ ಚೆನ್ನಾಗಿದೆ ಹೆಸರು !! ನಮ್ಮ ಮೆಟ್ರೋ ಅನ್ನು ಬಸವ ಮೆಟ್ರೋ ಅಂತ ಮಾಡಿದರೆ ಒಳ್ಳೆಯದು,

ಯಾರಿಗಾದ್ರೂ ತಕರಾರು ಇದೀಯಾ!!!

ಬಸವನನ್ನು ಗಾಡಿಯಾಗಿ ( ಎತ್ತಿನ ಗಾಡಿ ) ಬಳಸುತ್ತಿದ್ದೆವು, ಬಸವ ಮೆಟ್ರೋ ಅಂತ ಮಾಡೋದ್ರಿಂದ ವಿಶ್ವ ಗುರು ಬಸವಣ್ಣ ಕನ್ನಡದ ಸಾಂಸ್ಕೃತಿಕ ನಾಯಕ ಅಂತ ಹೇಳೋಕೆ ಇದು ಸೂಕ್ತ ಕೂಡ. @siddaramaiah pic.twitter.com/2nYWnLSYlL

— BIDAR Update (@bidarupdates) October 6, 2025


ಇನ್ನು ಕೆಲವರು ಸಿದ್ದರಾಮಯ್ಯನವರ ನಿರ್ಧಾರ ಸರಿಯಾಗಿದೆ. ಕಾಯಕಯೋಗಿ ಬಸವಣ್ಣ ಎಲ್ಲರಿಗೂ ಆದರ್ಶ. ಬಸವ ಮೆಟ್ರೋ ಇಡುವ ನಿರ್ಧಾರ ಸರಿಯಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

TAGGED:Basava Metrobengalurusiddaramaiahಬಸವ ಮೆಟ್ರೋಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
14 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
40 minutes ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
1 hour ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
1 hour ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 hours ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?