Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ನಿಂದನೆ ಮಾಡಿಲ್ಲ, ಬಿಜೆಪಿಯವರು ಹಳೇ ಚಡ್ಡಿಗಳನ್ನು ಛಲವಾದಿ ನಾರಾಯಣಸ್ವಾಮಿಗೆ ಹೊರಿಸಿದ್ದಾರೆ: ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಜಾತಿ ನಿಂದನೆ ಮಾಡಿಲ್ಲ, ಬಿಜೆಪಿಯವರು ಹಳೇ ಚಡ್ಡಿಗಳನ್ನು ಛಲವಾದಿ ನಾರಾಯಣಸ್ವಾಮಿಗೆ ಹೊರಿಸಿದ್ದಾರೆ: ಸಿದ್ದು

Dharwad

ಜಾತಿ ನಿಂದನೆ ಮಾಡಿಲ್ಲ, ಬಿಜೆಪಿಯವರು ಹಳೇ ಚಡ್ಡಿಗಳನ್ನು ಛಲವಾದಿ ನಾರಾಯಣಸ್ವಾಮಿಗೆ ಹೊರಿಸಿದ್ದಾರೆ: ಸಿದ್ದು

Public TV
Last updated: June 18, 2022 3:10 pm
Public TV
Share
1 Min Read
SIDDARAMIHA
SHARE

ಹುಬ್ಬಳ್ಳಿ: ನನ್ನ ಮೇಲೆ ಛಲವಾದಿ ನಾರಾಯಣಸ್ವಾಮಿ ಪ್ರಕರಣ ದಾಖಲು ಮಾಡಿಲ್ಲ. ಅವರ ಕೈಯಿಂದ ಬಿಜೆಪಿ ಮತ್ತು ಆರ್ ಎಸ್‍ಎಸ್‌ನವರು ಮಾಡಿಸಿದ್ದಾರೆ. ನಾನು ಜಾತಿ ನಿಂದನೆ ಮಾಡಿಲ್ಲ. ಬಿಜೆಪಿಯವರು ಹಳೇ ಚಡ್ಡಿಗಳನ್ನು ಛಲವಾದಿ ನಾರಾಯಣಸ್ವಾಮಿ ಮೇಲೆ ಹೊರಿಸಿದ್ದಾರೆ ಹಾಗಾದ್ರೆ ಇದು ಏನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

SIDDARAMAIAH CHALAVADI NARAYANASWAMY

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಜಾತಿ ನಿಂದನೆ ಪ್ರಕರಣ ದಾಖಲು ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು ಲಾಯರ್ ನನಗೆ ಎಲ್ಲಾ ಗೊತ್ತು. ಹೀಗಾಗಿ ನಾನು ಅಸ್ಪೃಶ್ಯತೆ ಬಗ್ಗೆ ಧ್ವನಿ ಎತ್ತಿದ್ದೇನೆ ಅಷ್ಟೇ ಎಂದರು. ಇದನ್ನೂ ಓದಿ: ನೀನು ನಾಲಾಯಕ್‌, ಯಾವತ್ತಿದ್ರೂ ಅಸ್ಪೃಶ್ಯ ಅಂದಿದ್ರು: ಸಿದ್ದು ವಿರುದ್ಧ ಠಾಣೆಗೆ ಛಲವಾದಿ ನಾರಾಯಣಸ್ವಾಮಿ ದೂರು

ಅಗ್ನಿಪಥ್ ಯೋಜನೆ ಬಗ್ಗೆ ಮಾತನಾಡಿದ ಅವರು, ಇದಕ್ಕೆ ನಮ್ಮ ವಿರೋಧವಿದೆ. ನಾಲ್ಕು ವರ್ಷ ಬಳಿಕ ಆಯ್ಕೆ ಆದ ಅಭ್ಯರ್ಥಿಗಳ ಪರಿಸ್ಥಿತಿ ಏನೆಂಬ ಪ್ರಶ್ನೆ ಕಾಡುತ್ತಿದೆ. ಆದರೆ ಯಾರು ಹಿಂಸಾತ್ಮಕ ಪ್ರತಿಭಟನೆಗಳ ನಡೆಸಬಾರದು. ಶಾಂತಿಯುತ ಪ್ರತಿಭಟನೆ ಮಾಡಬೇಕು. ಆದೇಶ ವಾಪಸ್ ಪಡೆಯುವ ತನಕ ಪ್ರತಿಭಟನೆ ನಿಲ್ಲಿಸಬಾರದು ಎಂದು ಕರೆ ನೀಡಿದರು.

Live Tv

TAGGED:AgnipathbjpChalavadi Narayana Swamycongressrsssiddaramaiahಅಗ್ನಿಪಥ್‌ಆರ್‍ಎಸ್‍ಎಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
6 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
29 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
47 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?